Press "Enter" to skip to content

ಬ್ಲೂಟೂತ್ ಸ್ಟೀರಿಯೋ ಮತ್ತು ರಿಮೋಟ್ ಕಂಟ್ರೋಲ್

ಬ್ಲೂಟೂತ್ ಸ್ಟೀರಿಯೋ ಮತ್ತು ರಿಮೋಟ್ ಕಂಟ್ರೋಲ್ – ಬ್ಲೂಟೂತ್ ಹೆಡ್‌ಸೆಟ್‌ಗಳ ಪ್ರೋಟೋಕೋಲ್‌ಗಳಲ್ಲಿ A2DP (Advanced Audio Distribution Profile) ಮತ್ತು AVRCP (Audio/Video Remote Control Profile). ಇವುಗಳು ಕ್ರಮವಾಗಿ ಸ್ಟೀರಿಯೋ ಮತ್ತು ದೂರನಿಯಂತ್ರಣವನ್ನು ಸೂಚಿಸುತ್ತವೆ. A2DP ಇಲ್ಲದಿದ್ದಲ್ಲಿ ಸ್ಟೀರಿಯೋ ಇಲ್ಲ ಎಂದು ತಿಳಿಯತಕ್ಕದ್ದು. ದೂರನಿಯಂತ್ರಣ ಪ್ರೊಟೋಕೋಲ್ ಬಳಸಿ ಸಂಗೀತ ಕೇಳುವಾಗ ಹಿಂದಿನ ಹಾಡು ಅಥವಾ ಮುಂದಿನ ಹಾಡನ್ನು ಆಯ್ಕೆ ಮಾಡಿಕೊಳ್ಳಬಹುದು. ಅಂದರೆ ಗಣಕ ಅಥವಾ ಮೊಬೈಲ್ ಫೋನಿನಲ್ಲಿ ಮುಂದಿನ ಹಾಡನ್ನು ಹುಡುಕಿ ಅದನ್ನು ಆಯ್ಕೆ ಮಾಡಿಕೊಳ್ಳಬೇಕಾಗಿಲ್ಲ. ಬ್ಲೂಟೂತ್‌ನಲ್ಲಿರುವ ಮುಂದಿನ ಹಾಡಿನ ಬಟನ್ ಅನ್ನು ಒತ್ತಿದರೆ ಸಾಕು.

Be First to Comment

Leave a Reply

Your email address will not be published. Required fields are marked *