Vishva Kannada Magazine

ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ - ಭಾಗ-೫

ಒಂದು ಸೊನ್ನೆ - ೯ (೧೦-೧೦-೨೦೦೩)

ನುಡಿದಂತೆ ನಡೆಯದವರು

ಒಂದು ಒಳ್ಳೆಯ ಉದ್ದೇಶ ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ಉತ್ತಮ ಕೆಲಸ ಮಾಡಲು ಆರಂಭಿಸಿ ಅದನ್ನು ಎಲ್ಲರೂ ಹೊಗಳಲು ಪ್ರಾರಂಭಿಸಿ ಈ ಹೊಗಳಿಕೆಯ ಮತ್ತು ತಲೆಗೇರಿ, ತಾನೆ ಸರ್ವಸ್ವ, ತಾನು ಮಾಡಿದ್ದೆಲ್ಲ ಸರಿ ಎಂಬ ಭಾವನೆಯಿಂದ, ಆರಂಭದ ಉದ್ದೇಶವನ್ನು ಮರೆತು ಇನ್ನೇನೋ ಮಾಡುವವವರನ್ನು ನಾವು ಸಮಾಜದಲ್ಲಿ ಆಗಾಗ ಅಲ್ಲಲ್ಲಿ ಕಾಣುತ್ತೇವೆ. ಈ ಸಾಲಿಗೆ ಹೊಸತಾಗಿ ಸೇರ್ಪಡೆಯಾಗಿರುವುದು ಕನ್ನಡ ಗಣಕ ಪರಿಷತ್ತು (ಕಗಪ).

ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ - ಭಾಗ-೪

ಒಂದು ಸೊನ್ನೆ - ೮ (೨೬-೦೯-೨೦೦೩)

ಮಾಹಿತಿ ಹೆದ್ದಾರಿಯಲ್ಲಿ ಕನ್ನಡದ ಗಾಡಿ

ಅಂತರಜಾಲಕ್ಕೆ ಮಾಹಿತಿ ಹೆದ್ದಾರಿ (information super highway) ಎಂಬ ಹೆಸರೂ ಇದೆ. ಈ ಹೆದ್ದಾರಿಯಲ್ಲಿ ಕನ್ನಡ ಭಾಷೆಯ ಗಾಡಿಗಳ ಚಲನೆಯ ಆರಂಭದ ಸಿಂಹಾವಲೋಕನ ಮತ್ತು ಸದ್ಯದ ಸ್ಥಿತಿಗತಿಗಳ ಸ್ಥೂಲ ಚಿತ್ರಣ.

ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ - ಭಾಗ-೩

ಒಂದು ಸೊನ್ನೆ - ೭ (೧೨-೦೯-೨೦೦೩)

ಯುನಿಕೋಡ್ ಎಂಬ ವಿಶ್ವಸಂಕೇತ

ಕನ್ನಡದಲ್ಲಿ ಕಡತವೊಂದನ್ನು ತಯಾರಿಸಿ ಜಪಾನಿಗೆ ಕಳುಹಿಸಿದರೆ ಅವರಿಗೆ ಇದು ಕನ್ನಡ ಭಾಷೆಯಲ್ಲಿದೆ ಎಂದು ತಿಳಿಯುವುದು ಹೇಗೆ? ವಿಶ್ವಕ್ಕೆಲ್ಲ ಒಂದೇ ಸಂಕೇತ ವಿಧಾನ ಇದ್ದರೆ ಒಳ್ಳೆಯದಲ್ಲವೇ? ಇದುವೇ ಯುನಿಕೋಡ್.

ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ - ಭಾಗ - ೨

ಒಂದು ಸೊನ್ನೆ - ೬ (೨೯-೦೮-೨೦೦೩)

ಶಿಷ್ಟತೆಯ ಚೌಕಟ್ಟಿನಲ್ಲಿ ನುಡಿ

ಒಂದು ಗಣಕದಿಂದ ಇನ್ನೊಂದು ಗಣಕಕ್ಕೆ ಮಾಹಿತಿಯ ಸರಿಯಾದ ಸಂವಹನೆ ಆಗಬೇಕಾದರೆ ಈ ಗಣಕಗಳು ಮಾಹಿತಿ ಸಂವಹನೆಯಲ್ಲಿ ಶಿಷ್ಟತೆಯನ್ನು ಅಳವಡಿಸಿಕೊಳ್ಳಬೇಕು. ಇದು ಕನ್ನಡ ಭಾಷೆಯ ಮಾಹಿತಿ ಸಂವಹನೆಗೂ ಅನ್ವಯಿಸುತ್ತದೆ. ಗಣಕಗಳಲ್ಲಿ ಕನ್ನಡದ ಅಳವಡಿಕೆ ಮತ್ತು ಬಳಕೆ ಬಗ್ಗೆ ವಿವರವಾದ ಲೇಖನಮಾಲೆಯ ಎರಡನೆಯ ಕಂತು.