ಸುದ್ದಿ ಸಮಾಚಾರ | Vishva Kannada
ಕನ್ನಡದಲ್ಲಿ .ಭಾರತ ಡೊಮೈನ್ ಹೆಸರು ಈಗ ಲಭ್ಯ
ಜಾಲತಾಣಗಳ (websites) ವಿಳಾಸಗಳು ಇಂಗ್ಲಿಷಿನಲ್ಲೇ ಇರುವುದು ಗೊತ್ತಿರಬಹುದು. ಅವುಗಳನ್ನು ಪ್ರಪಂಚದ ಎಲ್ಲ ಭಾಷೆಗಳಲ್ಲೂ ಲಭ್ಯಗೊಳಿಸುವುದಕ್ಕೆ ಅಂತಾರಾಷ್ಟ್ರೀಯ ಜಾಲತಾಣ ವಿಳಾಸ (Internationalized Domain Name, IDN) ಎನ್ನುತ್ತಾರೆ. ಇವು ಕನ್ನಡದಲ್ಲಿ ಲಭ್ಯವಿರಲಿಲ್ಲ. ಕನ್ನಡದಲ್ಲಿ ಜಾಲತಾಣ ವಿಳಾಸ ಬಗ್ಗೆ ಹೆಚ್ಚಿನ ತಿಳಿವಳಿಕೆಗೆ ಈ ಲೇಖನ ಓದಬಹುದು. ಭಾರತೀಯ ಭಾಷೆಗಳಲ್ಲಿ .in ಡೊಮೈನ್ ಹೆಸರುಗಳಿಗೆ ಪರ್ಯಾಯವಾದ ಜಾಲತಾಣ ಹೆಸರುಗಳ ಉಸ್ತುವಾರಿಯನ್ನು ನೋಡಿಕೊಳ್ಳುವ NIXI ಯವರ ಜಾಲತಾಣದಲ್ಲಿ ಈಗ ಯಾವ ಯಾವ ಭಾರತೀಯ ಭಾಷೆಗಳಲ್ಲಿ ಇವುಗಳು ಲಭ್ಯ ಎಂಬ ವಿವರವಿದೆ. ಅದರ ಪ್ರಕಾರ ಜಾಲತಾಣಗಳಿಗೆ .ಭಾರತ ಎಂಬ ವಿಳಾಸವು ಈಗ ಅಂದರೆ ಜುಲೈ ೧೫, ೨೦೨೦ ರಿಂದ ಲಭ್ಯವಿದೆ. ಈಗ ವಿಶ್ವಕನ್ನಡ.ಭಾರತ ಮಾದರಿಯಲ್ಲಿ ಜಾಲತಾಣ ವಿಳಾಸ ಪಡೆದುಕೊಳ್ಳಬಹುದು. ಜೊತೆಗೆ ಈಗ ನೀವು ನನಗೆ ಪವನಜ @ ವಿಶ್ವಕನ್ನಡ . ಭಾರತ ಎಂಬ ವಿಳಾಸಕ್ಕೆ ಇಮೈಲ್ ಕೂಡ ಮಾಡಬಹುದು.
The post ಕನ್ನಡದಲ್ಲಿ .ಭಾರತ ಡೊಮೈನ್ ಹೆಸರು ಈಗ ಲಭ್ಯ first appeared on Vishva Kannada.
ಕನ್ನಡ ವಿಕಿಪೀಡಿಯ ದಶಮಾನೋತ್ಸವ ಕಾರ್ಯಕ್ರಮ
ಕನ್ನಡ ವಿಕಿಪೀಡಿಯ ಸಮುದಾಯವು ಕನ್ನಡ ವಿಕಿಪೀಡಿಯಕ್ಕೆ ಹತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ.
ಕಾರ್ಯಕ್ರಮ ವಿವರ
೯:೩೦-೧೦:೦೦ ನೋಂದಣಿ
೧೦:೦೦ ರಿಂದ ೧೧:೦೦ ಸಭಾ ಕಾರ್ಯಕ್ರಮ
ಸ್ವಾಗತ ಗೀತೆ – ಲಕ್ಷ್ಮಿ ಚೈತನ್ಯ
ಸ್ವಾಗತ ಮತ್ತು ನಿರ್ವಹಣೆ – ಡಾ. ಎ. ಸತ್ಯನಾರಾಯಣ
ಪ್ರಸ್ತಾವನೆ – ಡಾ. ಯು. ಬಿ. ಪವನಜ
ಮುಖ್ಯ ಅತಿಥಿಗಳ ಮಾತು
ಡಾ. ಯು. ಆರ್. ಅನಂತಮೂರ್ತಿ
ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ
ರವಿ ಹೆಗಡೆ, ಸಮೂಹ ಸಂಪಾದಕ, ಉದಯವಾಣಿ
ಹತ್ತು ವರ್ಷದಲ್ಲಿ ಉತ್ತಮ ಕೆಲಸ ಮಾಡಿದ ಪ್ರಮುಖ ವಿಕಿಪೀಡಿಯನ್ನರುಗಳಿಗೆ ಮತ್ತು ನಿರ್ವಾಹಕರುಗಳಿಗೆ ಸ್ಮರಣಿಕೆ ನೀಡಿಕೆ
ಧನ್ಯವಾದ ಸಮರ್ಪಣೆ
೧೧:೦೦ – ೧೧:೧೫ – ಚಹಾ
೧೧:೧೫-೧೨:೦೦
ಕನ್ನಡ ವಿಕಿಪೀಡಿಯ ಪ್ರಾತ್ಯಕ್ಷಿಕೆ – ಓಂಶಿವಪ್ರಕಾಶ
ಕ್ರಿಯೇಟಿವ್ ಕಾಮನ್ಸ್ – ಕಿರಣ್ ರವಿಕುಮಾರ
ವಿಕಿಪೀಡಿಯನ್ನರುಗಳ ಮಾತು
೧೨:೦೦-೧೩:೦೦ – ಕನ್ನಡ ವಿಕಿಪೀಡಿಯ ಸಂಪಾದನೋತ್ಸವ (edit-a-thon)
ಲೇಖನಗಳನ್ನು ಸಿದ್ಧ ಮಾಡಿಕೊಂಡು ಬಂದು ಲೇಖನ ಸೇರಿಸುವುದು.
ಎಲ್ಲರಿಗೂ ಮುಕ್ತ ಆಹ್ವಾನ ಇದೆ.
ನೋಂದಣಿಗೆ ಇಲ್ಲಿ ಕ್ಲಿಕ್ಕಿಸಿ.
The post ಕನ್ನಡ ವಿಕಿಪೀಡಿಯ ದಶಮಾನೋತ್ಸವ ಕಾರ್ಯಕ್ರಮ first appeared on Vishva Kannada.
ಐಸಾನ್ ಧೂಮಕೇತು ಕಾರ್ಯಾಗಾರಕ್ಕೆ ಹಾಜರಾಗಲು ವಿಜ್ಞಾನ ಶಿಕ್ಷಕರು ಹಾಗೂ ವಿಜ್ಞಾನಾಸಕ್ತರಿಗೆ ಆಹ್ವಾನ
ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು
ಐಸಾನ್ ಧೂಮಕೇತು ಕಾರ್ಯಾಗಾರಕ್ಕೆ ಹಾಜರಾಗಲು ವಿಜ್ಞಾನ ಶಿಕ್ಷಕರು ಹಾಗೂ ವಿಜ್ಞಾನಾಸಕ್ತರಿಗೆ ಆಹ್ವಾನ
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ಭಾರತ ಜ್ಞಾನ ವಿಜ್ಞಾನ ಸಮಿತಿಗಳು ಶೈಕ್ಷಣಿಕ ವಲಯದಲ್ಲಿ ಮತ್ತು ಸಾರ್ವಜನಿಕರಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸುವ ಧ್ಯೇಯೋದ್ದೇಶಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಾಗಿವೆ.  ಇದೀಗ ಆಕಾಶದಲ್ಲಿ ಕಾಣಿಸಿಕೊಂಡಿರುವ ಆಕಾಶಕಾಯ ಐಸಾನ್ ಧೂಮಕೇತುವಿನ ವೀಕ್ಷಣೆಗೆ ಆ ಮೂಲಕ ಖಗೋಳದ ಬಗೆಗಿನ ಮೂಢನಂಬಿಕೆಗಳನ್ನು ತೊಡೆದು ಹಾಕಲು ಬೃಹತ್ ವೈಜ್ಞಾನಿಕ ಆಂದೋಲನವನ್ನು ಕರ್ನಾಟಕದಲ್ಲಿ ಹಮ್ಮಿಕೊಂಡಿದೆ.
ಐಸಾನ್ ಧೂಮಕೇತು ಈಗಾಗಲೇ ನಭೋಮಂಡಲದಲ್ಲಿ ಕಾಣಿಸಿಕೊಂಡಿದ್ದು, ವಿಶೇಷವೆಂದರೆ ನಮ್ಮ ಭೂಮಿಯ ಬಳಿಗೆ  ಆಗಮಿಸಿರುವ ಈ ಅಪರೂಪದ ಅತಿಥಿಯನ್ನು ನಾವೆಲ್ಲರೂ ಬರಿಗಣ್ಣಿನಲ್ಲೇ ವೀಕ್ಷಿಸಬಹುದಾದ ಸದಾವಕಾಶ ಒದಗಿಬಂದಿದೆ.  ಇಂತಹ ಅವಕಾಶವನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಐಸಾನ್ ಧೂಮಕೇತುವಿನ ವೀಕ್ಷಣೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಗ್ರಹ ನಕ್ಷತ್ರಗಳು ಮತ್ತು ಇತರೆ ಆಕಾಶಕಾಯಗಳ ಕುರಿತಾದ ಮೂಢನಂಬಿಕೆಗಳನ್ನು ತೊಡೆದು ಹಾಕಲು ಆಕಾಶ ವೀಕ್ಷಣೆ, ಧೂಮಕೇತುಗಳ ಕುರಿತಾದ ಮಾಹಿತಿ ಕಾರ್ಯಾಗಾರಗಳನ್ನು ರಾಜ್ಯದಾದ್ಯಂತ  ಸಂಘಟಿಸಲಾಗುತ್ತಿದೆ.
ಆಂದೋಲನದ ರೂಪುರೇಷೆ :
೧) ರಾಜ್ಯಮಟ್ಟದ ಕಾರ್ಯಾಗಾರ – ಪ್ರತಿ ಜಿಲ್ಲೆಯಿಂದ ಇಬ್ಬರು ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ, ಒಟ್ಟು ೩೪ ಶೈಕ್ಷಣಿಕ ಜಿಲ್ಲೆಗಳಿಂದ ಆಗಮಿಸುವ ೬೮ ಶಿಬಿರಾರ್ಥಿಗಳಿಗೆ ಎರಡು ದಿನಗಳ ಸನಿವಾಸ ಕಾರ್ಯಾಗಾರ.
೨) ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರ ( ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ತರಬೇತಿಪಡೆದ ಸಂಪನ್ಮೂಲ
ವ್ಯಕ್ತಿಗಳಿಂದ ) : ಆಯಾ ಜಿಲ್ಲೆಯ ೫೦ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ.
೩) ಶಾಲಾಮಟ್ಟದಲ್ಲಿ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮ : ಜಿಲ್ಲಾಮಟ್ಟದಲ್ಲಿ ತರಬೇತಿ ಪಡೆದ ಶಿಕ್ಷಕರಿಂದ ಅವರವರ ಶಾಲೆಯ /ಸ್ಥಳೀಯ ಪ್ರದೇಶಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಐಸಾನ್ ಧೂಮಕೇತು ವೀಕ್ಷಣೆಗೆ ಮಾರ್ಗದರ್ಶನ ಮತ್ತು ಖಗೋಳ ವಿಜ್ಞಾನ ವಿಸ್ಮಯಗಳ ಕುರಿತು ಮಾಹಿತಿ ಕಾರ್ಯಕ್ರಮ.
ಆಂದೋಲನದ ತರಬೇತಿ ಮತ್ತು ಕಾರ್ಯಕ್ರಮಗಳಲ್ಲಿ ಐಸಾನ್ ದೂಮಕೇತು ಕುರಿತ ಕಿರು ಪುಸ್ತಕ, ಧೂಮಕೇತು ವೀಕ್ಷಣೆಗೆ ಮಾರ್ಗದರ್ಶಿ ನಕ್ಷೆ, ಧೂಮಕೇತು ಮಾಯಿತಿಯ ವರ್ಣಮಯ ಪೋಸ್ಟರ್, ಡೇ ಟೈಮ್ ಆಸ್ಟ್ರೋನಾಮಿ ಅಕ್ಟಿವಿಟಿ ಕಿಟ್ ಮುಂತಾದ  ಸಂಪನ್ಮೂಲ ಪರಿಕರಗಳನ್ನು ಬಳಸಿಕೊಳ್ಳಲಾಗುವುದು. ಜಿಲ್ಲಾ ಮಟ್ಟದ ಕಾರ್ಯಾಗಾರಗಳಿಗೆ ಭಾಗವಹಿಸಲು ಇಚ್ಛಿಸುವ ವಿಜ್ಞಾನ ಶಿಕ್ಷಕರು ಹಾಗೂ ವಿಜ್ಞಾನಾಸಕ್ತರು ತಮ್ಮ ಹೆಸರನ್ನು ಕೆಳಗಿನ ವಿಳಾಸಕ್ಕೆ ಇ-ಮೇಲ್ ವಿವರಗಳನ್ನು ನೀಡಿ  ನೊಂದಾಯಿಸಲು ಕೋರಿದೆ: bgvskarnataka@gmail.com, krvp.info@gmail.com.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: ಜೈಕುಮಾರ್.ಹೆಚ್.ಎಸ್, ಸಂಚಾಲಕರು, ಐಸಾನ್ ಪ್ರಚಾರಾಂದೋಲನ, ಬಿಜಿವಿಎಸ್ ಮೊ: ೯೬೨೦೪೬೪೨೧೫,  ಸಿ. ಯರ್ರಿಸ್ವಾಮಿ, ಸಂಚಾಲಕರು, ಐಸಾನ್ ಪ್ರಚಾರಾಂದೋಲನ, ಕೆಆರ್‌ವಿಪಿ, ಮೊ: ೯೪೪೮೧೩೩೪೩೩
The post ಐಸಾನ್ ಧೂಮಕೇತು ಕಾರ್ಯಾಗಾರಕ್ಕೆ ಹಾಜರಾಗಲು ವಿಜ್ಞಾನ ಶಿಕ್ಷಕರು ಹಾಗೂ ವಿಜ್ಞಾನಾಸಕ್ತರಿಗೆ ಆಹ್ವಾನ first appeared on Vishva Kannada.
ಕೊನೆಗೂ ಯುನಿಕೋಡ್ ಜಾರಿ
The post ಕೊನೆಗೂ ಯುನಿಕೋಡ್ ಜಾರಿ first appeared on Vishva Kannada.
“ಶುಕ್ರಗ್ರಹದ ಸಂಕ್ರಮ” ವಿಶೇಷ ಕಮ್ಮಟಗಳು
ಬೆಂಗಳೂರು, ಏಪ್ರಿಲ್ ೨೫ (ಕರ್ನಾಟಕ ವಾರ್ತೆ) : ಜೂನ್ ೦೬ ರಂದು ನಡೆಯಲಿರುವ “ಶುಕ್ರಗ್ರಹದ ಸಂಕ್ರಮ “ ಎಂಬ   ವಿಶೇಷ ಖಗೋಳೀಯ ಘಟನೆ ಶತಮಾನಕ್ಕೆ ಒಮ್ಮೆ ನಡೆಯುವಂತಹುದು.   ಚಂದ್ರನ ಬದಲು ಶುಕ್ರಗ್ರಹ ಸೂರ್ಯನ ಮುಂದೆ  ಹಾದು ಹೋಗುವುದು.   ಮುಂದೆ ಬರಲಿರುವ ಶುಕ್ರ ಸಂಕ್ರಮ ೨೧೧೭ರಲ್ಲಿ.   ಈ ಘಟನೆಯ     ವೀಕ್ಷಣೆ ಮತ್ತು  ಇದರ ಬಗ್ಗೆ ಸರಿಯಾದ ತಿಳುವಳಿಕೆ ಮೂಡಿಸಲು ತಾರಾಲಯವು ಒಂದು ದಿನದ ವಿಶೇಷ ಕಮ್ಮಟವನ್ನು ಹಮ್ಮಿಕೊಂಡಿದೆ.  ಏಪ್ರಿಲ್ ೨೯ ಮತ್ತು ಮೇ ೧೩ ರಂದು ನಡೆಯುವ ಈ ಕಮ್ಮಟಗಳು ವಿಶೇಷವಾಗಿ ಶಿಕ್ಷಕರಿಗೆಂದೇ ಆಯೋಜಿಸಲಾಗಿದೆ.   ವೈಜ್ಞಾನಿಕ ಶಿಕ್ಷಣದಲ್ಲಿ ಆಸಕ್ತಿಯುಳ್ಳ ಇತರರೂ ಭಾಗವಹಿಸಬಹುದು.   ಹೆಚ್ಚಿನ ಮಾಹಿತಿಗಾಗಿ ತಾರಾಲಯದ ಕಚೇರಿ ದೂರವಾಣಿ  ಸಂ: ೨೨೩೭೯೭೨೫/೨೨೨೬೬೦೮೪ ಅಥವಾ ವೆಬ್‌ಸೈಟ್  www.taralaya.org ಅನ್ನು ಸಂಪರ್ಕಿಸಬಹುದಾಗಿದೆ.
The post “ಶುಕ್ರಗ್ರಹದ ಸಂಕ್ರಮ” ವಿಶೇಷ ಕಮ್ಮಟಗಳು first appeared on Vishva Kannada.
ಒಪ್ಪಣ್ಣನಿಂದ ವಿಷು ವಿಶೇಷ ಸ್ಪರ್ಧೆ – 2012
ಒಪ್ಪಣ್ಣನ ನೆರೆಕರೆ ಪ್ರತಿಷ್ಠಾನ
“ಹವ್ಯಕ”ವೆಂದರೆ ದಕ್ಷಿಣಕನ್ನಡ-ಕಾಸರಗೋಡು-ಉತ್ತರಕನ್ನಡ ಜಿಲ್ಲೆಗಳಲ್ಲಿ ಕೇಂದ್ರೀಕೃತವಾದ ಪಂಗಡ.
ಹವ್ಯಕರ ಆಡುಭಾಶೆ “ಹವ್ಯಕ ಭಾಶೆ”. ಹಳೆಗನ್ನಡಕ್ಕೆ ಹತ್ತಿರವಾದ ಈ ಭಾಶೆ ಪ್ರಸ್ತುತ ಅನೇಕ ಸ್ಥಳೀಯ ಆವೃತ್ತಿಗಳನ್ನು ಹೊಂದಿದೆ.
ಅನೇಕ ಸಾಹಿತಿಗಳು, ಕಲಾವಿದರು, ಚಿಂತಕರು, ರಾಜಕಾರಣಿಗಳು, ಅಧಿಕಾರಿಗಳು – ಹವ್ಯಕ ಪಂಗಡದಿಂದ ಬಂದವರಿದ್ದಾರೆ.
ಆಧುನಿಕ ಯುಗದಲ್ಲಿ ಅಂತರ್ಜಾಲದಲ್ಲಿ ಒಪ್ಪಣ್ಣನ ನೆರೆಕರೆ http://oppanna.com ಎಂಬ ಹವ್ಯಕ ವೆಬ್-ಸೈಟ್ ಕಳೆದ ನಾಲ್ಕು ವರುಷಗಳಿಂದ ತನ್ನ ಸಾಹಿತ್ಯ ಕಾರ್ಯವನ್ನು ಮಾಡುತ್ತಿದೆ.
http://oppanna.com ಸಾಹಿತಿ-ಚಿಂತಕ-ಬರಹಗಾರರ ಬಳಗವು ಈಗ ಒಪ್ಪಣ್ಣನ ನೆರೆಕರೆ ಪ್ರತಿಷ್ಠಾನ (ರಿ.) ಆಗಿ ಸರಕಾರೀ ಮಾನ್ಯತೆ ಪಡೆದಿದೆ.
ಈಗಾಗಲೇ ಹವ್ಯಕಭಾಷಾ ಸಾಹಿತ್ಯದ ದೃಷ್ಟಿಯಲ್ಲಿ ಅಪಾರ ಕೊಡುಗೆ ಕೊಡುತ್ತಿರುವ ಪ್ರತಿಷ್ಠಾನ, ಮುಂದಿನ ದಿನಗಳಲ್ಲಿ ಸಾಮಾಜಿಕ- ಸಾಂಸ್ಕೃತಿಕ ಕಾರ್ಯಗಳ ಮೂಲಕ ವ್ಯಾಪ್ತಿವಿಸ್ತಾರವನ್ನು ಹೆಚ್ಚಿಸುವ ಯೋಜನೆಗಳು ಇವೆ.
ಈ ಯುಗಾದಿಯ ಪರ್ವಕಾಲದಲ್ಲಿ ಹೊಸ ಆಶಯಗಳ ಚಿಗುರುಗಳಲ್ಲಿ ಮೊದಲನೇ ಹೆಜ್ಜೆ “ವಿಷು ವಿಶೇಷ ಸ್ಪರ್ಧೆ – 2012”
ಬನ್ನಿ, ಭಾಗವಹಿಸಿ, ನಿಮ್ಮ ಮಿತ್ರರಿಂಗೂ ತಿಳಿಸಿ…
ವಿಷು ವಿಶೇಷ ಸ್ಪರ್ಧೆ – 2012  ವಿವರಗಳು:
ಪ್ರಬಂಧ:
ವಿಷಯ – “ಸಾಂಪ್ರದಾಯಿಕ ರೀತಿಲಿ ಯುಗಾದಿ ಆಚರಣೆಯ ಅಗತ್ಯ”
750 ಶಬ್ದಗಳಿಗೆ ಸೀಮಿತಗೊಳಿಸಿ
ಕಥೆ :
ವ್ಯಾಪ್ತಿ: “ಸಾಮಾಜಿಕ ಸಾಮರಸ್ಯ”
750 ಶಬ್ದಗಳಿಗೆ ಸೀಮಿತಗೊಳಿಸಿ
ಕವಿತೆ:
ಫೋಟೋ: ಲಗತ್ತಿಸಲಾಗಿದೆ
(ಅಥವಾ, http://oppanna.com/?p=19646 ದಲ್ಲಿಯೂ ಕಾಣಬಹುದು.)
30 ಸಾಲುಗಳಿಗೆ ಮಿತಿಗೊಳಿಸಿ. ಛಂದೋಬದ್ಧವಾದ ಕವಿತೆಗಳಿಗೆ ಹೆಚ್ಚಿನ ಆದ್ಯತೆ.
ಫೋಟೋ  ಸ್ಪರ್ಧೆ:
ಪ್ರಕೃತಿ- ಮನುಷ್ಯನ ಬಾಂಧವ್ಯವನ್ನು ಪ್ರತಿಬಿಂಬಿಸುವ ಚಂದದ ಫೊಟೋಕ್ಕೆ ಸೂಕ್ತ      ಶೀರ್ಷಿಕೆಯನ್ನೂ ಕೊಟ್ಟು ಕಳುಹಿಸಬೇಕು.
ಫೋಟೋದ ಗಾತ್ರ: ಅಂಚೆಯಲ್ಲಿ  ಕಳುಹಿಸುವುದಾದರೆ 5×7 ಅಳತೆಯಲ್ಲಿ..
ಮಿಂಚಂಚೆಯಲ್ಲಿ ಕಳುಹಿಸುವುದಾದರೆ – 1MB ಮಿತಿಯಿರಲಿ.
ಲಘುಬರಹ:
ಸದಭಿರುಚಿಯ ನೆಗೆಬರಹ ಈ ವಿಭಾಗಕ್ಕೆ ಬರಲಿ
500 ಶಬ್ದಗಳಿಗೆ ಮಿತಿಗೊಳಿಸಿ.
ನಿಯಮಗಳು:
ಎಲ್ಲಾ ಬರಹಗಳೂ      ಕಡ್ಡಾಯವಾಗಿ ಹವ್ಯಕ ಭಾಷೆ- ಕನ್ನಡ ಲಿಪಿಯಲ್ಲಿ ಇರಬೇಕು.
ಹವ್ಯಕ ಪರಂಪರೆ      – ಸಂಸ್ಕೃತಿಯ ಹಿರಿಮೆಗಳ ಬಿಂಬಿಸುವ ಬರಹಗಳಿಗೆ ಆದ್ಯತೆ.
ಸ್ಪರ್ಧೆಗೆ      ಬರುವ ಯೇವದೇ ಬರಹ / ಫೋಟೋ ಈ ಹಿಂದೆ ಬೇರೆಲ್ಲಿಯೂ ಪ್ರಕಟ      ಆಗಿರಬಾರದು.
ಸ್ಪರ್ಧೆಗೆ      ಬಂದ ಎಲ್ಲಾ ಬರಹ / ಫೋಟೋಗಳ ಸಂಪೂರ್ಣ ಸ್ವಾಮ್ಯ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ (ರಿ)      ದ್ದೇ ಆಗಿರುತ್ತದೆ.
ಸ್ಪರ್ಧೆಯ      ವಿಚಾರದಲ್ಲಿ ಸಂಘಟಕರ ತೀರ್ಮಾನವೇ ಅಂತಿಮ.
ಪ್ರತಿ      ವಿಭಾಗಲ್ಲಿಯು ಪ್ರಥಮ ಮತ್ತೆ ದ್ವಿತೀಯ ಎರಡು ಬಹುಮಾನಗಳು ಇರುತ್ತವೆ.
ಭಾಗವಹಿಸಲು ಕೊನೆಯ ದಿನಾಂಕ 04-04-2012
ನಿಮ್ಮ ಬರಹ/ಫೋಟೋವನ್ನು ಹೆಸರು, ಸಂಪೂರ್ಣ ವಿಳಾಸ, ಹುಟ್ಟಿದ ತಾರೀಕು, ದೂರವಾಣಿ ಸಂಖ್ಯೆ ಸಹಿತ, ಈ ವಿಳಾಸಕ್ಕೆ ಕಳುಹಿಸಿಕೊಡಿ:
ಅಂಚೆ ವಿಳಾಸ:
ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ (ರಿ),
“ಅನುಗ್ರಹ”, ಶಿವಗಿರಿ ನಗರ, ಕುಳಾಯಿ,
ಹೊಸಬೆಟ್ಟು, ಮಂಗಳೂರು.
575019
ಮಿಂಚಂಚೆ ವಿಳಾಸ:
editor@oppanna.com
ಹೆಚ್ಚಿನ      ಮಾಹಿತಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆ:
ಮಂಗಳೂರು –       09449806563
ಕಾಸರಗೋಡು –       08547245304
ಬೆಂಗಳೂರು –       09448472292
ಅಥವಾ  http://oppanna.com ಅಂತರ್ಜಾಲ ಪುಟದಲ್ಲಿ ಲಭ್ಯ.
ವಿಷು ವಿಶೇಷ ಸ್ಪರ್ಧೆ 2012 – ಸಂಚಾಲಕರು:
ರವಿಶಂಕರ ದೊಡ್ಡಮಾಣಿ
doddamani79@gmail.com /  08547245304
The post ಒಪ್ಪಣ್ಣನಿಂದ ವಿಷು ವಿಶೇಷ ಸ್ಪರ್ಧೆ – 2012 first appeared on Vishva Kannada.
ಮೈಸೂರಿನಲ್ಲಿ ವಿಂಡೋಸ್ ಫೋನ್ ತಂತ್ರಾಂಶ ತಯಾರಿ ದಿನ
The post ಮೈಸೂರಿನಲ್ಲಿ ವಿಂಡೋಸ್ ಫೋನ್ ತಂತ್ರಾಂಶ ತಯಾರಿ ದಿನ first appeared on Vishva Kannada.
ಪರಿಸರ ಪ್ರಶಸ್ತಿಗಾಗಿ ಅರ್ಜಿ-ನಾಮನಿರ್ದೇಶನ ಆಹ್ವಾನ
ಬೆಂಗಳೂರು, ಮಾರ್ಚ್ ೦೬( ಕರ್ನಾಟಕ ವಾರ್ತೆ) :  ಪರಿಸರ ಸಂರಕ್ಷಣೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ-ಸಂಸ್ಥೆಗಳನ್ನು ಗುರುತಿಸಲು ೨೦೧೧-೨೦೧೨ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿಗಾಗಿ ಅರ್ಜಿ/ನಾಮನಿರ್ದೇಶನಗಳನ್ನು ಅರಣ್ಯ ಮತ್ತು ಪರಿಸರ ಇಲಾಖೆವತಿಯಿಂದ ಆಹ್ವಾನಿಸಲಾಗಿದೆ.
ಈ ಪ್ರಶಸ್ತಿ ತಲಾ ೧.೦೦ ಲಕ್ಷ ರೂ.ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.  ಈ ಪ್ರಶಸ್ತಿಯನ್ನು ವ್ಯಕ್ತಿ ಮತ್ತು ಸಂಸ್ಥೆಗಳ (ಸರ್ಕಾರಿ ವಲಯ, ಸರ್ಕಾರೇತರ ಸಂಸ್ಥೆ, ಕಂಪನಿ ಟ್ರಸ್ಟ್‌ಗಳು ಇತರೆ), ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆ ಕ್ಷೇತ್ರಗಳಲ್ಲಿನ ಗಣನೀಯ ಸೇವೆಗಾಗಿ ನೀಡಲಾಗುವುದು.
ಈ ಪ್ರಶಸ್ತಿಗಳನ್ನು   ರಾಜ್ಯದ ಮೂರು ವಲಯಗಳಾದ ಮಲೆನಾಡು, ಕರಾವಳಿ ವಲಯ (ಬೆಳಗಾಂ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು,ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳು) ದಕ್ಷಿಣ ವಲಯ (ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳು) ಮತ್ತು ಉತ್ತರ ವಲಯ (ದಾವಣಗೆರೆ, ಚಿತ್ರದುರ್ಗ, ಹಾವೇರಿ, ಧಾರವಾಡ ಗದಗ್, ಬಳ್ಳಾರಿ, ಬಾಗಲಕೋಟೆ, ಬಿಜಾಪುರ, ಬೀದರ್, ಗುಲ್ಬರ್ಗಾ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು)ಗಳ ತಲಾ ಒಬ್ಬರು ವ್ಯಕ್ತಿ ಮತ್ತು ಒಂದು ಸಂಸ್ಥೆಗೆ ನೀಡಲಾಗುವುದು.
ಪ್ರಶಸ್ತಿಗೆ ಆಯ್ಕೆ ಮಾಡುವಾಗ ಈ ಕೆಳಗಿನ ಒಂದು ಅಥವಾ ಉಭಯ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಸೇವೆ, ಆರಂಭ ಶೀಲತೆ, ಯೋಜನೆ ,ಕಾರ್ಯಕ್ರಮಗಳ ಮೂಲಕ ನೀಡಿರುವ ಕೊಡುಗೆಯ ಮೌಲ್ಯ  ನಿರ್ಣಯ ಮಾಡಲಾಗುವುದು.
ಪರಿಸರ ಸಂರಕ್ಷಣೆಯಲ್ಲಿ  ಜೈವಿಕ ವೈವಿಧ್ಯತೆ, ಜೈವಿಕ ವ್ಯವಸ್ಥೆ, ವಾಯು, ಜಲ, ಮಣ್ಣು, ನೈಸರ್ಗಿಕ ಸಸ್ಯರಾಶಿ, ವನ್ಯಜೀವಿ ಇತ್ಯಾದಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ  ಮತ್ತು ಸಹ್ಯ ವ್ಯವಸ್ಥಾಪನೆ ಇತ್ಯಾದಿ ಒಳಗೊಂಡಿರುತ್ತದೆ.
ಪರಿಸರ ವ್ಯವಸ್ಥಾಪನೆ ಯಲಿ  ಸದೃಢ ಮತ್ತು ಗುಣಾತ್ಮಕ ಪರಿಸರ ಅಭ್ಯಾಸಗಳು, ಸಂಸ್ಕರಣೆ ಅಥವಾ ಪದಾರ್ಥಗಳ ಬಳಕೆಯಲ್ಲಿ  ಪರಿಸರ ಮಾಲಿನ್ಯ ಕಡಿಮೆಗೊಳಿಸುವುದು.  ಸಂಪನ್ಮೂಲಗಳ ಸಂರಕ್ಷಣೆ ಮತ್ತು  ಸಹ್ಯ ಅಭಿವೃಧ್ಧಿಯ ಧ್ಯೇಯ ಹೊಂದಿರುವುದು ಇತ್ಯಾದಿ ಒಳಗೊಂಡಿರುತ್ತದೆ.
ವ್ಯಕ್ತಿಯ ಹೆಸರು, ವ್ಯವಹರಿಸಬೇಕಾದ ವಿಳಾಸ, ನಿರ್ವಹಿಸಲಾದ ಯೋಜನೆಗಳು,ಆರ್ಥಿಕ ಸಹಾಯದ ಮೂಲಗಳು, ಪ್ರಶಸ್ತಿ ಪುರಸ್ಕಾರಗಳು ಹಾಗೂ ಪ್ರತಿಪಾದನೆಗೆ ದಾಖಲೆಗಳನ್ನು ಲಗತ್ತಿಸಿ ಸರ್ಕಾರದ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ (ಜೀವಿಶಾಸ್ತ್ರ ಮತ್ತು ಪರಿಸರ) ಕೊಠಡಿ ಸಂಖ್ಯೆ  ೭೦೮, ೭ನೇ ಮಹಡಿ, ಬಹುಮಹಡಿಗಳ ಕಟ್ಟಡ, ೪ನೇ ಹಂತ, ಬೆಂಗಳೂರು-೫೬೦೦೦೧ ಇವರಿಗೆ ಕಳುಹಿಸಬಹುದಾಗಿದೆ.
The post ಪರಿಸರ ಪ್ರಶಸ್ತಿಗಾಗಿ ಅರ್ಜಿ-ನಾಮನಿರ್ದೇಶನ ಆಹ್ವಾನ first appeared on Vishva Kannada.
ರೈತರ ಆತ್ಮಹತ್ಯೆ ತಡೆಗೆ ಉಪಾಯ: ಗೋ ಆಧಾರಿತ ಕೃಷಿ
ಕಗ್ಗಲಿಪುರ ಗೋಲೋಕದಲ್ಲಿ ರೈತ ಸಮಾವೇಶ
ಬೆಂಗಳೂರು, ಫೆ, ೧೭, ೨೦೦೮: ಗೋ ಆಧಾರಿತ ಸ್ವಾವಲಂಬಿ ಕೃಷಿಯಿಂದ ಮಾತ್ರ ರೈತರ ಆತ್ಮಹತ್ಯೆಗಳನ್ನು ನಿಲ್ಲಿಸಬಹುದು. ಆದುದರಿಂದ ಸರ್ಕಾರಗಳು ಗೋ ಆಧಾರಿತ ಕೃಷಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ರಾಜ್ಯ ಪ್ರಶಸ್ತಿ ವಿಜೇತ ಗೋ ಆಧಾರಿತ ಕೃಷಿಕ ರಮೇಶರಾಜು ಅವರು ಇಲ್ಲಿ ಆಗ್ರಹಿಸಿದರು.
ಬೆಂಗಳೂರಿನ ಕಗ್ಗಲಿಪುರದ ಗೋಲೋಕದ ವಾತ್ಸಲ್ಯ ವೇದಿಕೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ವತಿಯಿಂದ ಏರ್ಪಡಿಸಲಾಗಿದ್ದ ರೈತಸಮಾವೇಶವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತೀಯ ಕೃಷಿಕರ ದುರ್ಗತಿಗೆ ಕಾರಣವೇನು ಎಂಬುದನ್ನು ತಮ್ಮ ಅನುಭವದ ಆಧಾರದಲ್ಲಿ ಎಳೆಎಳೆಯಾಗಿ ವಿವರಿಸಿದ ಅವರು, ರೈತರು ಗೋ ಆಧಾರಿತ ಕೃಷಿ ಪದ್ಧತಿಯನ್ನು ಬಿಟ್ಟು ರಾಸಾಯನಿಕ ಗೊಬ್ಬರವನ್ನಾಧರಿಸಿದ ಆಧುನಿಕ ಕೃಷಿ ಪದ್ಧತಿಯನ್ನು ಅನುಸರಿದ್ದೇ ಇಂದಿನ ಎಲ್ಲ ಸಮಸ್ಯೆಗಳಿಗೆ ಮೂಲ ಎಂದು ಹೇಳಿದರು.
ಭಾರತೀಯ ನಾಟಿ ಹಸುವಿನ ಒಂದು ಗ್ರಾಂ ಸೆಗಣಿಯಲ್ಲಿ ೩೦೦ರಿಂದ ೫೦೦ ಕೋಟಿಯಷ್ಟು ಸೂಕ್ಷ್ಮ ಜೀವಿಗಳಿವೆ. ಒಂದು ಗ್ರಾಂನಷ್ಟು ಮಣ್ಣಿನಲ್ಲಿ ನೂರು ಕೋಟಿಯಷ್ಟು ಸೂಕ್ಷ್ಮ ಜೀವಿಗಳಿವೆ. ಸುಭಾಷ್ ಪಾಳೇಕರ್ ಅವರ ಕೃಷಿ ಪದ್ಧತಿಯಲ್ಲಿ ಇವೆರಡು ಮಿಶ್ರಗೊಳ್ಳುವುದರಿಂದ ಭೂಮಿಯಲ್ಲಿ ಸೂಕ್ಷ್ಮ ಜೀವಿಗಳ ಸಾಗರವೇ ನಿರ್ಮಾಣವಾಗಿ ಭೂಮಿ ಫಲವತ್ತಾಗುತ್ತದೆ ಎಂದು ಅವರು ನುಡಿದರು.
ವಿದೇಶೀ ಹಸುಗಳ ಒಂದು ಗ್ರಾಂ ಸೆಗಣಿಯಲ್ಲಿ ೫೦ರಿಂದ ೭೦ ಕೋಟಿಯಷ್ಟು ಮಾತ್ರ ಸೂಕ್ಷ್ಮ ಜೀವಿಗಳಿವೆ. ಅನೈಸರ್ಗಿಕ ಸಾಕಣೆ ಪದ್ಧತಿಗಳನ್ನು ಅನುಸರಿಸುವ ಕಾರಣ ಈ ಸೂಕ್ಷ್ಮ ಜೀವಿಗಳು ಭೂಮಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ ಎಂದು ಅವರು ನುಡಿದರು.
ಪಾರಂಪರಿಕ ಕೃಷಿ ಪದ್ಧತಿಯಲ್ಲಿ ರೈತರು ಗೋ ಆಧಾರಿತ ಗೊಬ್ಬರ, ಬೀಜ ತಯಾರಿಸಿ ಸ್ವಾವಲಂಬಿಗಳಾಗಿ ಕೃಷಿ ಮಾಡುತ್ತಿದ್ದರು. ಉಳುಮೆಗೆ ಎತ್ತುಗಳನ್ನೇ ಬಳಸುತ್ತಿದ್ದರು. ಆಧುನಿಕ ಪದ್ಧತಿಯಲ್ಲಿ ಉಳುಮೆಗೆ ಟ್ರ್ಯಾಕ್ಟರ್ ಬಂತು. ಬೀಜ ಮತ್ತು ರಾಸಾಯನಿಕ ಗೊಬ್ಬರಗಳು ಹೊರಗಿನ ಕಂಪೆನಿಗಳಿಂದ ಬಂದವು. ರೈತ ಪ್ರತಿಯೊಂದಕ್ಕೂ ತುಟ್ಟಿಯಾದ ಹೊರಗಿನ ಉತ್ಪನ್ನಗಳನ್ನೇ ಆಧರಿಸಬೇಕಾಗಿ ಬಂತು. ಸಾಲಕೂಪದಲ್ಲಿ ಮುಳುಗಲು ಮತ್ತು ಆತ್ಮ ಹತ್ಯೆ ಮಾಡಿಕೊಳ್ಳುವಂತಾಗಲು ಈ ದುಬಾರಿ ಆಧುನಿಕ ಪದ್ಧತಿಯೇ ಕಾರಣ ಎಂದು ಅವರು ವಿಶ್ಲೇಷಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಮಾಜಿ ಆರೋಗ್ಯ ಸಚಿವ ಆರ್. ಅಶೋಕ ಅವರು ಮಾತನಾಡಿ  ಗೋ ಆಧಾರಿತ ಪಾರಂಪರಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ರಾಘವೇಶ್ವರ ಭಾರತಿ ಸ್ವಾಮೀಜಿಯರೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಹಿಂದೆ ಗೋವುಗಳ ಸಂಖ್ಯೆ ಆಧಾರದಲ್ಲಿ ಸಂಪತ್ತು ಪ್ರತಿಷ್ಠೆಯನ್ನು ಲೆಕ್ಕಹಾಕಲಾಗುತ್ತಿತ್ತು. ಗೋವನ್ನು ಬಿಟ್ಟು ಇರಲಾಗದಂತಹ ಬಾಂಧವ್ಯ ಇತ್ತು. ಇಂದು ಗೋವು ಇದ್ದರೆ ಹುಡುಗಿ ಕೊಡುವುದಿಲ್ಲ ಎಂಬ ಮಟ್ಟಕ್ಕೆ ಬಂದಿದ್ದೇವೆ ಎಂದು ಅವರು ವಿಷಾದಿಸಿದರು.
ನಮ್ಮ ಪೂರ್ವಜರು ಹೇಳಿದ್ದೆಲ್ಲವೂ ಮೂಢನಂಬಿಕೆಗಳಲ್ಲ. ಅವುಗಳ ಹಿಂದೆ ವೈಜ್ಞಾನಿಕ ಚಿಂತನೆಯಿದೆ. ಈ ಜ್ಞಾನ, ಪರಂಪರೆಯನ್ನು ನಾವಿಂದು ಕಳೆದುಕೊಳ್ಳುತ್ತಿದ್ದೇವೆ. ಬದುಕಿನ ಮೌಲ್ಯಗಳನ್ನು ಮರೆಯುತ್ತಿದ್ದೇವೆ. ಆದರೆ ವಿದೇಶೀಯರು ಎಚ್ಚೆತ್ತುಕೊಂಡಿದ್ದು ಸಾವಯವ ಮಳಿಗೆಗಳನ್ನು ತೆರೆಯುತ್ತಿದ್ದಾರೆ ಎಂದು ಅವರು ನುಡಿದರು.
ಸ್ಥಳೀಯ ಮುಖಂಡ ಶಿವಕುಮಾರ ಅವರೂ ಮಾತನಾಡಿದರು. ವೆಂಕಟೇಶ ಚೀನಿಯ, ಕಿಸಾನ್ ಸಂಘದ ಪುಟ್ಟಸ್ವಾಮಿ, ಗೋಲೋಕದ ಸ್ಥಳದಾನಿ ಬಿ. ಜೆ. ಶರ್ಮ, ಮಹಾವೀರ ಪ್ರಸಾದ ಸೋನಿಕ ಮತ್ತಿತರು ಹಾಜರಿದ್ದರು. ಕಾಮದುಘಾ ಮುಖ್ಯಸ್ಥ ಕೃಷ್ಣಮೂರ್ತಿ ಕಾರ್ಯಕ್ರಮ ನಿರ್ವಹಿಸಿದರು. ಸಿ. ಎಚ್. ಎಸ್. ಭಟ್ ಪ್ರಾರ್ಥಿಸಿದರು.
The post ರೈತರ ಆತ್ಮಹತ್ಯೆ ತಡೆಗೆ ಉಪಾಯ: ಗೋ ಆಧಾರಿತ ಕೃಷಿ first appeared on Vishva Kannada.
ಕಗ್ಗಲಿಪುರದಲ್ಲಿ ಸಮರ್ಪಣ – ೨೦೦೮
ಬೆಂಗಳೂರು, ಜನವರಿ ೨೭, ೨೦೦೮: ಬೆಂಗಳೂರಿನ ದಕ್ಷಿಣಕ್ಕೆ ಕನಕಪುರ ರಸ್ತೆಗೆ ಹೊಂದಿಕೊಂಡಿರುವ ಕಗ್ಗಲಿಪುರದಲ್ಲಿರುವ ಅಮೃತಧಾರಾ ಗೋಶಾಲೆಯ ಆವರಣದಲ್ಲಿ ಫೆಬ್ರವರಿ ೧೭ರಂದು ಸಮರ್ಪಣ – ೨೦೦೮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನವಾಗಿ ರೈತರ ಸಮಾವೇಶ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ಪೂರ್ವಾಹ್ನ ೧೧ ಘಂಟೆಗೆ ರೈತರ ಸಮಾವೇಶವಿರುತ್ತದೆ. ಕನಕಪುರ ತಾಲೂಕಿನ ರೈತರ ಸಮಾವೇಶದಲ್ಲಿ “ಗೋಸಂರಕ್ಷಣೆಯ ಅಗತ್ಯ”, “ಗೋವು ಮತ್ತು ಆರ್ಥಿಕತೆ” ಈ ವಿಷಯಗಳ ಬಗ್ಗೆ ಉಪನ್ಯಾಸ ಮತ್ತು ಚರ್ಚೆಗಳಿರುತ್ತವೆ.  ಅಪರಾಹ್ನದ ಕಾರ್ಯಕ್ರಮಗಳಲ್ಲಿ ಗೋವಿಗಾಗಿ ಸದ್ದಿಲ್ಲದೆ ದುಡಿಯುತ್ತಿರುವ ಎಲೆಮರೆಯ ಕಾಯಿಗಳಿಗೆ ಸೇವಾಪುರಸ್ಕಾರ ನೀಡಲಾಗುತ್ತದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಅಶೀರ್ವಚನದ ನಂತರ ಸಾಂಸ್ಕೃತಿಕ ಕಾರ್ಯಕ್ರಮವಿರುತ್ತವೆ. ಕದ್ರಿ ಗೋಪಾಲನಾಥರ ಶಿಷ್ಯ ಶ್ರೀಧರ ಸಾಗರ ಅವರಿಂದ ಸ್ಯಾಕ್ಸಾಫೋನ್ ವಾದನ, ರವಿಚಂದ್ರ ಮತ್ತು ತಂಡದವರಿಂದ ಕೊಳಲು ಪ್ರಧಾನವಾಗಿರುವ ವಾದ್ಯವೃಂದ ರೂಪಕ ಹಾಗೂ ಹೊಸನಗರದ ಶ್ರೀರಾಮಚಂದ್ರಾಪುರ ಮಠದ ತಂಡದವರಿಂದ ನೃತ್ಯ ರೂಪಕವಿರುತ್ತದೆ. ಕೊನೆಯಲ್ಲಿ ಗೋವುಗಳಿಗೆ ನೀರಾಜನ ಮತ್ತು ದೀಪೋತ್ಸವ ಕಾರ್ಯಕ್ರಮಗಳಿರುತ್ತವೆ. ಸಮಸ್ತರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋರಲಾಗಿದೆ. ಇಡೀ ದಿನ ಗವ್ಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಗವ್ಯ ಚಿಕಿತ್ಸೆಯ ವ್ಯವಸ್ಥೆ ಇರುತ್ತದೆ.
The post ಕಗ್ಗಲಿಪುರದಲ್ಲಿ ಸಮರ್ಪಣ – ೨೦೦೮ first appeared on Vishva Kannada.