ಕರ್ನಾಟಕದಲ್ಲಿ ಕೆ.ಪಿ.ಎಸ್.ಸಿ. ಪ್ರವೇಶ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ವಂಚನೆ ಮಾಡಿದ ಸುದ್ದಿ ಇತ್ತೀಚೆಗೆ ಬೆಳಕಿಗೆ ಬಂದಿದೆ. ಇದು ಬಹುಮಟ್ಟಿಗೆ ಮುನ್ನಾಬಾಯಿ ಎಂಬಿಬಿಎಸ್ ಸಿನಿಮಾದ ಸನ್ನಿವೇಶವನ್ನು ನೆನಪಿಗೆ ತರುತ್ತದೆ. ಆ ಸಿನಿಮಾದಲ್ಲಿ ನಾಯಕ ಹೊರಗಿನಿಂದ ಯಾರೋ…
Posts published in “ಲೇಖನ”
ಅಂತರಜಾಲದಲ್ಲಿ ಸೈಬರ್ ಯುದ್ಧ ದೇಶ ದೇಶಗಳ ನಡುವೆ ಯುದ್ಧ ನಡೆಯುವಾಗ ಅವುಗಳ ನಡುವಿನ ಯುದ್ಧ ಕೇವಲ ಮಿಲಿಟರಿಗೆ ಮಾತ್ರ ಸೀಮಿತವಾಗಿರಬೇಕಾಗಿಲ್ಲ. ಈಗಿನ ಕಾಲದಲ್ಲಿ ಯುದ್ಧ ಹಲವು ಮಜಲುಗಳಲ್ಲಿ ನಡೆಯುತ್ತದೆ. ಅವುಗಳಲ್ಲಿ ಆರ್ಥಿಕ, ನೀರು, ಜೈವಿಕ…
ಅಂತರಜಾಲದ ಬಲಿ ರಷ್ಯಾ ದೇಶವು ಉಕ್ರೇನ್ (ಯುಕ್ರೇನ್) ದೇಶದ ಮೇಲೆ ಯುದ್ಧ ಘೋಷಣೆ ಮಾಡಿ ಧಾಳಿ ಪ್ರಾರಂಭ ಮಾಡಿರುವುದು ಈಗಾಗಲೇ ದೊಡ್ಡ ಸುದ್ದಿಯಾಗಿದೆ. ಉಕ್ರೇನ್‌ನ ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಇವುಗಳನ್ನು ರಷ್ಯಾವು ಹಲವು…
ನೀವು ಯಾವುದೇ ಜಾಲತಾಣ ಅಂದರೆ ವೆಬ್‌ಸೈಟ್ ತೆರೆಯಬೇಕಾದರೆ ಏನು ಮಾಡುತ್ತೀರಿ? ಯಾವುದಾದರೊಂದು ಬ್ರೌಸರ್ (ಉದಾ -ಫಯರ್‌ಫಾಕ್ಸ್, ಕ್ರೋಮ್, ಎಡ್ಜ್) ತೆರೆದು ಅದರಲ್ಲಿ ಜಾಲತಾಣದ ವಿಳಾಸವನ್ನು ಟೈಪ್ ಮಾಡುತ್ತೀರಿ ತಾನೆ? ಒಂದೆರಡು ಜಾಲತಾಣಗಳ ವಿಳಾಸ ತಿಳಿಸಿ…
ಸ್ಟೀರಿಯೋ ಸಿಸ್ಟಮ್ ಕೊಳ್ಳಲು ಅಂಗಡಿಗೆ ಹೋಗಿದ್ದೀರಾ? ಅಂಗಡಿಯಾತ ಕೇಳುವ ಪ್ರಶ್ನೆ “ನಿಮಗೆ ಎಷ್ಟು ವಾಟ್‌ನ ಸಿಸ್ಟಮ್ ಬೇಕು?”. ಅಥವಾ ಆತನೇ ಒಂದೊಂದಾಗಿ ತನ್ನಲ್ಲಿರುವ ಸ್ಟೀರಿಯೋಗಳನ್ನು ತೋರಿಸುತ್ತಾ ಹೋಗುತ್ತಾನೆ. ಪ್ರತಿ ಸ್ಟೀರಿಯೋವನ್ನು ತೋರಿಸುವಾಗಲೂ ಮರೆಯದೆ ಹೇಳುವ…
19ನೆಯ ಶತಮಾನದ ಕೊನೆಯ ಭಾಗ ಮತ್ತು 20ನೆಯ ಶತಮಾನದಲ್ಲಿ ವಿಜ್ಞಾನವು ಅತಿ ವೇಗವಾಗಿ ಬೆಳೆಯಿತು. ಐನ್‌ಸ್ಟೈನ್ ಅವರು ವಸ್ತು ಮತ್ತು ಶಕ್ತಿ ಇವುಗಳ ನಡುವಿನ ಸಂಬಂಧವನ್ನು 1905ರಲ್ಲಿ ಸಮೀಕರಣದ ಮೂಲಕ ತೋರಿಸಿಕೊಟ್ಟರು. ಆದರೆ ಇದಕ್ಕಿಂತ…
ಡಿಜಿಟಲ್ ಲೋಕದಲ್ಲಿ ನಮ್ಮ ಭಾಷೆ “ನರೇಂದ್ರ ಮೋದಿಯವರು ವಾರಣಾಸಿಗೆ ಭೇಟಿ ನೀಡಿದರು” “ಇವತ್ತು ಮಳೆ ಬಂದಿದೆ” ದೈನಂದಿನ ಜನಜೀವನದಲ್ಲಿ ನಾವು ಪ್ರತಿನಿತ್ಯ ಇಂತಹ ಹಲವಾರು ವಾಕ್ಯಗಳನ್ನು ಓದುತ್ತಿರುತ್ತೇವೆ ಅಥವಾ ಕೇಳುತ್ತಿರುತ್ತೇವೆ. ಇದು ಮಾಹಿತಿಯುಗ. ಈ…
ಶಿಕ್ಷಣದ ಜೊತೆ ಮನರಂಜನೆ ಸೇರಿದಾಗ ಮಾಧ್ಯಮಿಕ ಶಾಲೆಯ ಎಂಟನೆಯ ತರಗತಿ. ಖಗೋಳಶಾಸ್ತ್ರದ ಪಾಠ ನಡೆಯುತ್ತಿದೆ. ಅಧ್ಯಾಪಕರು ಸೌರವ್ಯೂಹದ ಬಗ್ಗೆ ಪಾಠ ಮಾಡುತ್ತಿದ್ದಾರೆ. ಪ್ಲೂಟೋ ಮತ್ತು ನೆಪ್ಚೂನ್‌ಗಳು ಸೂರ್ಯನ ಸುತ್ತುವ ಕಕ್ಷೆಗಳ ವೈಚಿತ್ರ್ಯವನ್ನು ವಿವರಿಸುತ್ತಿದ್ದಾರೆ. ೧೯೭೯ರಿಂದ…
ಯೋಜಿತ ಹಾಳಾಗುವಿಕೆ ಸುಮಾರು ದಶಕಗಳ ಕಾಲ ಹಿಂದೆ ಹೋಗೋಣ. ಒಂದಾನೊಂದು ಕಾಲದಲ್ಲಿ ಬಜಾಜ್ ಚೇತಕ್ ಎಂಬ ಸ್ಕೂಟರ್ ಇತ್ತು. ಅದಕ್ಕೆ ಅತ್ಯಂತ ಹೆಚ್ಚು ಬೇಡಿಕೆ ಇತ್ತು. ಅದನ್ನು ಕೊಳ್ಳಲು ವರ್ಷಗಳ ಕಾಲ ಕಾಯಬೇಕಿತ್ತು. ಅದನ್ನು…
ಕ್ರಿಪ್ಟೊಕರೆನ್ಸಿಗಳ ಕಿರು ಪರಿಚಯ “ಬಿಟ್ ಕಾಯಿನ್ ಹಗರಣದ ಆರೋಪಿ 5000 ಬಿಟ್ ಕಾಯಿನ್ ದೋಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಕದ್ದ ಆ ಬಿಟ್ ಕಾಯಿನ್…