Press "Enter" to skip to content

Posts published in “ಲೇಖನ”

ವರ್ಧಿತವಿಶ್ವ

ಮೂರು ಆಯಾಮಗಳ ಸತ್ಯ-ಮಿಥ್ಯಾಲೋಕ       ನಾನು ಇಂತಹ ಕಡೆ ಇದ್ದೇನೆ, ಈಗ ವಿಮಾನಕ್ಕೆ ಹತ್ತುತ್ತಿದ್ದೇನೆ, ಯಾವುದೋ ರಾಕ್ ಸಂಗೀತ ಕಾರ್ಯಕ್ರಮದಲ್ಲಿದ್ದೇನೆ ಎಂಬಿತ್ಯಾದಿಯಾಗೆ ಫೇಸ್‌ಬುಕ್‌ನಲ್ಲಿ  ಪೋಸ್ಟ್ ಮಾಡುವುದನ್ನು ಕಂಡಿದ್ದೀರಿ. ನಿಮ್ಮ ಸ್ನೇಹಿತ ಅಲ್ಲಿದ್ದಾನೆ ಎಂಬುದೇನೋ ಸರಿ.…

ಅಂತರಿಕ್ಷದಿಂದ ಅಂತರಜಾಲ

ಉಪಗ್ರಹ ಮೂಲಕ ಅಂತರಜಾಲ ಸಂಪರ್ಕ ಕೊರೊನಾದಿಂದಾಗಿ ಜೀವನದಲ್ಲಿ, ಜೀವನಶೈಲಿಯಲ್ಲಿ, ಹಲವು ಏರುಪೇರುಗಳಾಗಿವೆ. ಅವುಗಳಲ್ಲಿ ಒಂದು ಶಿಕ್ಷಣ. ಶಾಲಾಪಾಠಗಳೆಲ್ಲ ಆನ್‌ಲೈನ್ ಆಗಿವೆ. ಇದರಿಂದಾಗಿ ಹಳ್ಳಿಗಾಡಿನಲ್ಲಿರುವವರಿಗೆ ಬಹು ದೊಡ್ಡ ತೊಂದರೆ ಆಗಿದೆ. ನಿಮಗೆಲ್ಲ ತಿಳಿದೇ ಇರುವಂತೆ ಭಾರತದ…

ಸ್ಮಾರ್ಟ್ ಸಿಟಿ

ಚತುರ ನಗರದೊಳಗೊಂದು ಸುತ್ತಾಟ ಒಂದಾನೊಂದು ಕಾಲದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳೇ ಇದ್ದವು. ಆ ಫೋನಿಗೊಂದು ಬಾಲ ಇರುತ್ತಿತ್ತು. ಅದು ಟೆಲಿಫೋನ್ ಕಂಬಕ್ಕೆ ಜೋಡಣೆಯಾಗಿರುತ್ತಿತ್ತು. ನಂತರ ಹಾಗೆ ಬಾಲವಿಲ್ಲದ ಚರವಾಣಿ ಎಂದರೆ ಮೊಬೈಲ್ ಫೋನ್‌ಗಳು ಬಂದವು. ಕೆಲವು…

ವಿಶ್ವವ್ಯಾಪಿ ಜಾಲ ಜನಕ

ಟಿಮ್ ಬರ್ನರ್ಸ್-ಲೀ ನೆಟ್‌ವರ್ಕ್ ಮಾರ್ಕೆಟಿಂಗ್ ಬಗ್ಗೆ ತಿಳಿಯೋಣ ಎಂದು ಅಂತರಜಾಲಕ್ಕೆ (ಇಂಟರ್‌ನೆಟ್‌ಗೆ)  ಲಗ್ಗೆ ಇಡಿ. ಜಗತ್ಪ್ರಸಿದ್ಧ ತಾಣ-ಶೋಧಕ ಗೂಗ್ಲ್‌ನಲ್ಲಿ ನೆಟ್‌ವರ್ಕ್ ಮಾರ್ಕೆಟಿಂಗ್ ಎಂದು ಬೆರಳಚ್ಚಿಸಿ ಮೌಸ್ ಗುಂಡಿಯನ್ನು ಕ್ಲಿಕ್ ಮಾಡಿ. ಈಗ ನೋಡಿ. ನೆಟ್‌ವರ್ಕ್…

ಪ್ರಾಣಿಗಳ ಅಂತರಜಾಲ

ಇದೇನಿದು ವಿಚಿತ್ರ ಶೀರ್ಷಿಕೆ ಅಂದುಕೊಂಡಿರಾ? ಅದನ್ನು ವಿವರಿಸುವ ಮುನ್ನ ಹಿಂದೊಮ್ಮೆ ಸ್ಮಾರ್ಟ್‌ಸಿಟಿ ಬಗ್ಗೆ ಬರೆಯುವಾಗ ಹೇಳಿದ್ದ ವಸ್ತುಗಳ ಅಂತರಜಾಲ ನೆನಪಿಸಿಕೊಳ್ಳಿ. ಅಂತರಜಾಲದ ಮೂಲಕ ಸಂಪರ್ಕ ಹೊಂದಿರುವಂತಹ ವಸ್ತುಗಳ ಪ್ರಪಂಚಕ್ಕೆ ಇಂಗ್ಲಿಶಿನಲ್ಲಿ Internet of Things…

ಅವಕೆಂಪು ತಾಪಮಾಪಕ

ಇದು ಪಿಸ್ತೂಲಲ್ಲ, ಉಷ್ಣತೆ ಅಳೆಯುವ ಸಾಧನ ಈ ಕೋವಿಡ್-19ರಿಂದಾಗಿ ಜನಜೀವನದ ರೀತಿನೀತಿಗಳೇ ಬದಲಾಗಿವೆ. ಮುಖಗವಸು ಹಾಕದೆ ಮನೆಯಿಂದ ಹೊರಬರುವ ಹಾಗೆಯೇ ಇಲ್ಲ. ಯಾವುದೇ ಅಂಗಡಿ, ಮಾಲ್, ಕಚೇರಿ ಅಥವಾ ಇನ್ಯಾವುದೇ ಸಾರ್ವಜನಿಕ ಸ್ಥಳಕ್ಕೆ  ಹೋದರೆ…

ವೈಯಕ್ತಿಕ ದತ್ತಾಂಶ ರಕ್ಷಣಾ ಮಸೂದೆ

ಮಾಹಿತಿ ಕಳ್ಳರಿಗೆ ಕಡಿವಾಣ ನೀವು ನನಗೆ ಹಂಪಿಗೆ ಯಾತ್ರೆ ಹೋಗಬೇಕೆನಿಸುತ್ತಿದೆ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿ ನೋಡಿ. ನಿಮಗೆ ಪ್ರಯಾಣ ಸಂಬಂಧಿ ಜಾಹೀರಾತುಗಳು ಕಾಣಿಸಲು ಪ್ರಾರಂಭವಾಗುತ್ತದೆ. ನನಗೆ ಹೊಟ್ಟೆನೋವು ಆಗುತ್ತಿದೆ ಎಂದು ಪೋಸ್ಟ್ ಹಾಕಿ…

ಅರಿವಿನ ಕೌಶಲ್ಯ ಮತ್ತು ವಿಕಿಪೀಡಿಯ ಸಂಪಾದನೆ

“ನನ್ನ ಮಗನಿಗೆ 85% ಅಂಕಗಳಿದ್ದವು. ಅವನ ಸಹಪಾಠಿಗೆ ಕೇವಲ 65% ಅಂಕಗಳಿದ್ದವು. ಆದರೆ ಸಾಫ್ಟ್‌ವೇರ್ ಕಂಪೆನಿಯಲ್ಲಿ ಅವನಿಗೆ ಕೆಲಸ ಸಿಕ್ಕಿತು. ನನ್ನ ಮಗನಿಗೆ ಸಿಗಲಿಲ್ಲ” -ಈ ರೀತಿಯ ಮಾತುಗಳನ್ನು ಆಗಾಗ ಕೇಳುತ್ತೇವೆ. ಇಲ್ಲಿ ಏನಾಗಿರುತ್ತದೆ…

ಆಮ್ಲಜನಕ ಸಾಂದ್ರಕಗಳು

ಉಸಿರಾಡಲು ಕಷ್ಟವಾದವರಿಗೆ ಆಪದ್ಬಾಂಧವ         ಕರೊನಾವೈರಸ್‌ನಿಂದ ಆಗುವ ಕೋವಿಡ್-19 ಕಾಯಿಲೆ ಸಂದರ್ಭದಲ್ಲಿ ಕೇಳಿಬರುತ್ತಿರುವ ಒಂದು ವಿಷಯವೆಂದರೆ ಆಮ್ಲಜನಕದ ಪೂರೈಕೆಯ ಕೊರತೆ. ಕೋವಿಡ್ ರೋಗಿಗಳಿಗೆ ಮಾತ್ರವಲ್ಲ, ಇನ್ನೂ ಹಲವಾರು ಕಾಯಿಲೆಯವರಿಗೆ ಉಸಿರಾಟದ ತೊಂದರೆಯಿದ್ದರೆ ಆಮ್ಲಜನಕವನ್ನು…

ಬ್ಲಾಕ್‌ಚೈನ್‌

ಗೂಢನಾಣ್ಯ ವ್ಯವಹಾರದ ಬೆನ್ನೆಲುಬು ಜಾಲ   ಬಿಟ್‌ಕಾಯಿನ್ ಅಂದರೆ ಒಂದು ರೀತಿಯ ಗೂಢನಾಣ್ಯ. ಹಲವು ನಮೂನೆಯ ಗೂಢನಾಣ್ಯಗಳಿವೆ. ಅದರಲ್ಲಿ ಮೊದಲನೆಯದು ಬಿಟ್‌ಕಾಯಿನ್. ಈ ಬಿಟ್‌ಕಾಯಿನ್ ವ್ಯವಹಾರವನ್ನು ವಿಕೇಂದ್ರಿತ ಹಣಕಾಸು ವ್ಯವಸ್ಥೆ ಎಂದೂ ಕರೆಯಬಹುದು. ಈ…