Press "Enter" to skip to content

Posts published in “ಲೇಖನ”

ಬಿಟ್‌ಕಾಯಿನ್‌

ಈ ಗೂಢನಾಣ್ಯ ಹೇಗೆ ಕೆಲಸ ಮಾಡುತ್ತದೆ?         ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತುಂಬ ಸುದ್ದಿಯಲ್ಲಿರುವ ಒಂದು ಪದ ಬಿಟ್‌ಕಾಯಿನ್. ಒಂದು ಕಾಲದಲ್ಲಿ ಕಂಪೆನಿಗಳ ಷೇರುಗಳು ಅದರ ಮಾರುಕಟ್ಟೆ ಬಗ್ಗೆ ತುಂಬ ಚರ್ಚೆಗಳು…

ವಿದ್ಯುತ್‌ ಚಾಲಿತ ಸ್ಕೂಟರುಗಳು

ಹೇಗೆ ಕೆಲಸ ಮಾಡುತ್ತವೆ?         ಹಿಂದಿನ ಸಂಚಿಕೆಯಲ್ಲಿ ವಿದ್ಯುತ್ ಚಾಲಿತ ಕಾರುಗಳ ಬಗ್ಗೆ ತಿಳಿದುಕೊಂಡೆವು. ಈ ಸಲ ಅವುಗಳ ಕುಟುಂಬಕ್ಕೇ ಸೇರಿದ ವಿದ್ಯುತ್ ಚಾಲಿತ ಸ್ಕೂಟರುಗಳ ಬಗ್ಗೆ ತಿಳಿದುಕೊಳ್ಳೋಣ. ಹಾಗೆ ನೋಡಿದರೆ, ಸ್ಕೂಟರುಗಳ…

ವಿದ್ಯುತ್‌ ಚಾಲಿತ ಕಾರುಗಳು

ಹೇಗೆ ಕೆಲಸ ಮಾಡುತ್ತವೆ?   ಕೋವಿಡ್‌ನಿಂದಾದ ಹಲವು ಬದಲಾವಣೆಗಳಲ್ಲಿ ಒಂದು ಹೆಚ್ಚು ಹೆಚ್ಚು ಜನ ಸಾರ್ವಜನಿಕ ವಾಹನಗಳ ಬದಲಿಗೆ ವೈಯಕ್ತಿಕ ವಾಹನಗಳ ಬಳಕೆ ಜಾಸ್ತಿ ಮಾಡಿದ್ದು. ಸಹಜವಾಗಿಯೇ ಕಾರುಗಳಿಗೆ ಬೇಡಿಕೆ ಜಾಸ್ತಿಯಾಗಿದೆ. ಇತ್ತೀಚೆಗೆ ವಿದ್ಯುತ್…

ಬಿ.ಪಿ. ಮೋನಿಟರ್‌ಗಳು

ರಕ್ತದೊತ್ತಡ ಅಳೆಯಿರಿ   ತುಷಾರ ಮಾಸಪತ್ರಿಕೆಯಲ್ಲಿ ಪ್ರಕಟವಾಗುತ್ತಿರುವ ಟೆಕ್ಕಿರಣ ಅಂಕಣದ ಆರನೆಯ ಕಂತು   ರಕ್ತದೊತ್ತಡ ಅಥವಾ ರಕ್ತದ ಏರೊತ್ತಡ ಒಂದು ಸಾಮಾನ್ಯ ಕಾಯಿಲೆಯಾಗುತ್ತಿದೆ. ಹೈ ಬ್ಲಡ್‌ಪ್ರಷರ್ (ಹೈ ಬಿ.ಪಿ.), ಹೈಪರ್‌ಟೆನ್ಶನ್ ಅಥವಾ ಸರಳವಾಗಿ…

ಆಕ್ಸಿಮೀಟರ್

ರಕ್ತದಲ್ಲಿರುವ ಆಮ್ಲಜನಕವನ್ನು ಅಳೆಯಿರಿ   ಎಪ್ರಿಲ್ ೨೦೨೦ ರಿಂದ ತುಷಾರ ಮಾಸಪತ್ರಿಕೆಯಲ್ಲಿ ಟೆಕ್ಕಿರಣ ಎಂಬ ಹೆಸರಿನ ಅಂಕಣ ಪ್ರಾರಂಭವಾಗಿದೆ. ಇದು ಅದರ ಐದನೆಯ ಕಂತು ಕೊರೋನಾ ಬಂದಿರಬಹುದೇ ಎಂದು ಪರೀಕ್ಷೆ ಮಾಡಿಸಿದಾಗ ಕೊರೋನಾ ವೈರಸ್…

ನ್ಯಾನೋರೋಬೋಟ್‌ಗಳು

ವೈದ್ಯರನ್ನೇ ನುಂಗಬಹುದು! ಎಪ್ರಿಲ್ ೨೦೨೦ ರಿಂದ ತುಷಾರ ಮಾಸಪತ್ರಿಕೆಯಲ್ಲಿ ಟೆಕ್ಕಿರಣ ಎಂಬ ಹೆಸರಿನ ಅಂಕಣ ಪ್ರಾರಂಭವಾಗಿದೆ. ಇದು ಅದರ ನಾಲ್ಕನೆಯ ಕಂತು ದೇವಿಮಹಾತ್ಮೆ ಯಕ್ಷಗಾನದ ಪ್ರಾರಂಭದಲ್ಲಿ ಒಂದು ಪ್ರಸಂಗ ಇದೆ. ಅದರ ಪ್ರಕಾರ ವಿಷ್ಣು…

ಲೆನ್ಸ್ ಬದಲಿಸಬಹುದಾದ ಕನ್ನಡಿರಹಿತ ಕ್ಯಾಮೆರ

ಎಪ್ರಿಲ್ ೨೦೨೦ ರಿಂದ ತುಷಾರ ಮಾಸಪತ್ರಿಕೆಯಲ್ಲಿ ಟೆಕ್ಕಿರಣ ಎಂಬ ಹೆಸರಿನ ಅಂಕಣ ಪ್ರಾರಂಭವಾಗಿದೆ. ಇದು ಅದರ ಮೂರನೆಯ ಕಂತು ಕ್ಯಾಮೆರ ಯಾರಿಗೆ ಗೊತ್ತಿಲ್ಲ? ಈಗ ಹಳೆಯ ಫಿಲ್ಮ್ ಕ್ಯಾಮೆರಗಳು ಕಾಣಿಸುತ್ತಿಲ್ಲ. ಎಲ್ಲವೂ ಡಿಜಿಟಲ್‌ಮಯ. ಕ್ಯಾಮೆರಗಳಲ್ಲಿ…

ಗ್ಲೂಕೋಮೀಟರ್

ಮನೆಯಲ್ಲೇ ರಕ್ತ ಪರೀಕ್ಷೆ ಮಾಡಿರಿ ಎಪ್ರಿಲ್ ೨೦೨೦ ರಿಂದ ತುಷಾರ ಮಾಸಪತ್ರಿಕೆಯಲ್ಲಿ ಟೆಕ್ಕಿರಣ ಎಂಬ ಹೆಸರಿನ ಅಂಕಣ ಪ್ರಾರಂಭವಾಗಿದೆ. ಇದು ಅದರ ಎರಡನೆಯ ಕಂತು ಭಾರತದಲ್ಲಿ ಡಯಾಬಿಟೀಸ್ ಅರ್ಥಾತ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆಯ…

ಕಿರಿಕಿರಿಯಿಲ್ಲದ ಕರೆಗಳಿಗಾಗಿ

ವಿಓವೈಫೈ ಅಥವಾ ವೈಫೈ ಕಾಲಿಂಗ್ ಎಪ್ರಿಲ್ ೨೦೨೦ ರಿಂದ ತುಷಾರ ಮಾಸಪತ್ರಿಕೆಯಲ್ಲಿ ಟೆಕ್ಕಿರಣ ಎಂಬ ಹೆಸರಿನ ಅಂಕಣ ಪ್ರಾರಂಭವಾಗಿದೆ. ಇದು ಅದರ ಮೊದಲ ಕಂತು “ಹಲೋ” “ಹಲೋ” “ಹಲೋ, ಸರಿಯಾಗಿ ಕೇಳಿಸುತ್ತಿಲ್ಲ” “ಸ್ವಲ್ಪ ತಾಳಿ.…

ಏಮ್ ಆಂಡ್ ಶೂಟ್ ಕ್ಯಾಮರ ಕೊಳ್ಳುವುದು ಹೇಗೆ?

ಸುಮ್ಮನೆ ನೋಡುವುದು ಮತ್ತು ಕ್ಲಿಕ್ ಮಾಡುವುದು -ಇಂತಹ ಕ್ಯಾಮರಾಗಳಿಗೆ ಏಮ್ ಆಂಡ್ ಶೂಟ್ ಕ್ಯಾಮರ ಎನ್ನುತ್ತಾರೆ. ಅಂತಹ ಕ್ಯಾಮರಗಳನ್ನೆ ಬಹುಪಾಲು ಜನರು ಕೊಳ್ಳುವುದು. ಇಂತಹ ಕ್ಯಾಮರ ಕೊಳ್ಳುವುದಕ್ಕೊಂದು ಕಿರು ಕೈಪಿಡಿ ನೀಡಲು ಸಣ್ಣ ಪ್ರಯತ್ನ.…