ಗಣಕಾಜ್ಞಾನಿಗಳೊಡನೆ ಗುದ್ದಾಟ ಗಣಕ ಜ್ಞಾನಿಗಳ ಒಡನಾಟದಿಂದ ನಮಗೆ ಲಾಭವಿದೆ. ನಾವು ಅಂತಹವರದ್ದೇ ಒಂದು ತಂಡವನ್ನು ಬಿಏಆರ್‌ಸಿಯಲ್ಲಿ ಕಟ್ಟಿಕೊಂಡಿದ್ದೆವು. ಆಗ ಫ್ಲಾಪಿಗಳ ಕಾಲ. ಒಬ್ಬರಿಗೊಬ್ಬರು ಹೊಸ ತಂತ್ರಾಂಶ (ಸಾಫ್ಟ್‌ವೇರ್) ಹಂಚಿಕೊಳ್ಳುವುದು, ಹೊಸ ಆಟಗಳನ್ನು ಆಡುವಾಗ ಯಾವ…
Posts published in “Kannada”
ನಾನು ಗ್ಯಾಜೆಟ್ ಬಿಡುಗಡೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಕ್ಕಾಗಿ ಆಗಾಗ ದೆಹಲಿಗೆ ಹೋಗುತ್ತಿರುತ್ತೇನೆ. ಹಾಗೆ ಹೋದಾಗಲೆಲ್ಲ ಅಲ್ಲಿನ ಟ್ಯಾಕ್ಸಿ ಚಾಲಕರೊಡನೆ ಮಾತನಾಡುವುದು ನನ್ನ ಹವ್ಯಾಸ. ಇದರಿಂದಾಗಿ ಅಲ್ಲಿಯ ಜನಸಾಮಾನ್ಯರ ಅಭಿಪ್ರಾಯ ಏನು ಎಂದು ತಿಳಿಯುತ್ತದೆ. ಸಾಮಾನ್ಯವಾಗಿ ನಾನು…
ತೆರೆದ ಪುಸ್ತಕ ಪರೀಕ್ಷೆ ಮಾಡುತ್ತೇವೆ ಎಂದು ಸರಕಾರದ ಮಂತ್ರಿಯೋರ್ವರು ಹೇಳಿದ್ದಕ್ಕೆ ನಾನು ಸ್ವಲ್ಪ ವಿಡಂಬನಾತ್ಮಕವಾಗಿ ಬರೆದ ಫೇಸ್‌ಬುಕ್ ಪೋಸ್ಟ್ ವೈರಲ್ ಆದುದನ್ನು ಗಮನಿಸಿದೆ. ಒಂದು ಜಾಲತಾಣವಂತೂ ನಾನು ಆ ಪೋಸ್ಟನ್ನು ಅಳಿಸಿ ಹಾಕಿದ್ದೇನೆ ಎಂದು…
ಅಲ್ಲ ಮಾರಾಯ್ರೆ, ತಮ್ಮ ಹೆಸರಿನ ಬಗ್ಗೆ ತುಂಬ ಜನ ಏನೇನೋ ಲೇಖನ ಬರೆದಿದ್ದಾರಂತೆ. ಈ ಲೇಖನ ಬರೆಯುವುದು, ಪತ್ರಿಕೆಗೆ ಕಳುಹಿಸುವುದು, ಸಂಪಾದಕರು ಇಷ್ಟ ಪಟ್ಟರೆ ಪ್ರಕಟಿಸುವುದು ಎಲ್ಲ ಈಗ ಓಲ್ಡ್ ಫ್ಯಾಶನ್ ಆಗೋಯ್ತು. ಈಗ…
ಭೈರಪ್ಪನವರ “ಯಾನ” ಓದಿ ಮುಗಿಸಿದೆ. ಭೈರಪ್ಪ ಎಂದೊಡನೆ ಪುಸ್ತಕದ ಬಗ್ಗೆ ನಮ್ಮ ಊಹೆ, ಕಲ್ಪನೆ ತುಂಬ ಮೇಲ್ಮಟ್ಟದಲ್ಲಿರುತ್ತದೆ. ಅದರಲ್ಲೂ ಈ ಕಾದಂಬರಿ ಬರೆಯಲು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಾಲ ಕಳೆದುದು, ಇಸ್ರೋಗೆ ಹೋಗಿದ್ದು, ಪೈಲಟ್‌ಗಳ…