ಗಣಕಾಜ್ಞಾನಿಗಳೊಡನೆ ಗುದ್ದಾಟ ಗಣಕ ಜ್ಞಾನಿಗಳ ಒಡನಾಟದಿಂದ ನಮಗೆ ಲಾಭವಿದೆ. ನಾವು ಅಂತಹವರದ್ದೇ ಒಂದು ತಂಡವನ್ನು ಬಿಏಆರ್‌ಸಿಯಲ್ಲಿ ಕಟ್ಟಿಕೊಂಡಿದ್ದೆವು. ಆಗ ಫ್ಲಾಪಿಗಳ ಕಾಲ. ಒಬ್ಬರಿಗೊಬ್ಬರು ಹೊಸ ತಂತ್ರಾಂಶ (ಸಾಫ್ಟ್‌ವೇರ್) ಹಂಚಿಕೊಳ್ಳುವುದು, ಹೊಸ ಆಟಗಳನ್ನು ಆಡುವಾಗ ಯಾವ…
Posts published in “Tech related”
ನನ್ನ ಗಣಕಾವಲೋಕನ – ೫
ಮನೆಗೆ ಬಂತು ಪಿ.ಸಿ. ಬಹುಶಃ 1989 ರ ಸಮಯ. ಬಿಎಆರ್‌ಸಿಯು ವಿಜ್ಞಾನಿಗಳಿಗೆ ತಮ್ಮ ಮನೆಯಲ್ಲಿ ಬಳಸಲು ಖಾಸಾ ಗಣಕ ಅರ್ಥಾತ್ ಪರ್ಸನಲ್ ಕಂಪ್ಯೂಟರ್ ಅಥವಾ ಸರಳವಾಗಿ ಪಿಸಿ ಕೊಳ್ಳಲು ಬಡ್ಡಿಯಿಲ್ಲದ ಸಾಲ ಕೊಡಲು ಪ್ರಾರಂಭಿಸಿತು.…
ಕನ್ನಡ ಹೋರಾಟಗಾರರಿಗೆ
ಕನ್ನಡ ಭಾಷೆಯನ್ನು ರಕ್ಷಿಸಲು ಹೋರಾಡಲು ಕನ್ನಡ ವರ್ಣಮಾಲೆಯಲ್ಲಿ ಎಷ್ಟು ಅಕ್ಷರಗಳಿವೆಯೋ ಅದಕ್ಕಿಂತಲೂ ಹೆಚ್ಚು ವೇದಿಕೆ, ಪಡೆಗಳಿವೆ. ಹಲವು ಮಂದಿಗೆ ಇದು ಪೂರ್ಣಪ್ರಮಾಣದ ಉದ್ಯೋಗವಾಗಿದೆ. ಹಾಗಿದ್ದರೂ ಕನ್ನಡದ ಸ್ಥಿತಿ ಉತ್ತಮವಾಗಿಲ್ಲ. ಈ ಹೋರಾಟಗಾರರು ಸಾಮಾನ್ಯವಾಗಿ ಪ್ರತಿಭಟನೆಗಳನ್ನು…
ಟಿವಿಎಸ್ ಫ್ಯಾಕ್ಟರಿ ಮತ್ತು ಜ್ಯುಪಿಟರ್ ಸ್ಕೂಟರ್ ನೋಟ
ಟಿವಿಎಸ್ ಫ್ಯಾಕ್ಟರಿ ಮತ್ತು ಜ್ಯುಪಿಟರ್ ಸ್ಕೂಟರ್ ನೋಟ ಒಂದಾನೊಂದು ಕಾಲದಲ್ಲಿ ಬಜಾಜ್ ಚೇತಕ್ ಸ್ಕೂಟರ್ ಅನ್ನು ೨೦ ವರ್ಷ ಓಡಿಸಿ ನಂತರವೂ ಲಾಭಕ್ಕೆ ಮಾರುತ್ತಿದ್ದರೆಂದರೆ ಈಗಿನ ಕಾಲದವರಿಗೆ ನಂಬಲು ಕಷ್ಟವಾಗಬಹುದು. ನಾನು ಆ…
ಕನ್ನಡ ವಿಕಿ ಸಮುದಾಯಕ್ಕೆ ವಂದನೆಗಳು (ವಿದಾಯವಲ್ಲ)
ನಾನು ಈ ಪತ್ರವನ್ನು ಒಂದೂವರೆ ತಿಂಗಳ ಹಿಂದೆಯೇ ಬರೆಯಬೇಕಿತ್ತು. ಕೆಲವು ವಿಷಯಗಳಲ್ಲಿ ಸ್ಪಷ್ಟತೆಯ ಗೋಚರಕ್ಕಾಗಿ ಕಾದಿದ್ದೆ. ನಾನು ಈಗ ಸಿಐಎಸ್‌ನ ಉದ್ಯೋಗಿಯಾಗಿಲ್ಲ. ಈ ಬಗೆಗಿನ ಘೋಷಣೆ ಸಿಐಎಸ್‌ನ ಮಾಸಿಕ ಸುದ್ದಿಪತ್ರದಲ್ಲಿ ಬಂದಿದೆ. ನಾನು ಮಾರ್ಚ್…
ಕನ್ನಡ ವಿಕಿಪೀಡಿಯದಲ್ಲಿ ಹುಡುಕು ಮತ್ತು ಬದಲಿಸು
ಕನ್ನಡ ವಿಕಿಪೀಡಿಯದಲ್ಲಿರುವ ಲೇಖನಗಳನ್ನು ಓದುವಾಗ ಕೆಲವು ಪದಗಳನ್ನು ತಪ್ಪು ರೂಪದಲ್ಲಿ ಬಳಸಲಾಗಿದೆ ಎಂದು ಅನಿಸಿರಬಹುದಲ್ಲವೇ? ಉದಾಹರಣೆಗೆ ವಿಶೇಷ ಎಂಬ ಪದದ ಬದಲಿಗೆ ವಿಷೇಶ ಎಂದು ಬಳಸಿರುವುದು. ಹಲವು ಪದಗಳನ್ನು ತಪ್ಪಾಗಿ ಬಳಸುವುದನ್ನು ನಾವು ಪ್ರತಿದಿನವೂ…
ಕಂಗ್ಲಿಶ್ ಶೂರರಿಗೆ
ಸುಮಾರು ೩೦ ವರ್ಷಗಳ ಕಾಲ ಹಿಂದೆ ಹೋಗೋಣ. ಆಗಿನ ಕಾಲದಲ್ಲಿ ಗಣಕಗಳಲ್ಲಿ ಕನ್ನಡವಿರಲಿಲ್ಲ. ಆಗ ನಾವೆಲ್ಲ ಕನ್ನಡವನ್ನು ಇಂಗ್ಲಿಶ್ ಲಿಪಿಯಲ್ಲಿ ಬರೆಯುತ್ತಿದ್ದೆವು. ಬೇರೆ ಗತಿಯಿರಲಿಲ್ಲ. ಉದಾಹರಣೆಗೆ “naanu naale nimma manege bruttene”. ಈ…
ಮೈಸೂರಿನಲ್ಲಿ ವಿಂಡೋಸ್ ಫೋನ್ ತಂತ್ರಾಂಶ ತಯಾರಿ ದಿನ
ಮೈಸೂರು ಗೀಕ್ಸ್ ಎಂಬುದು ತಂತ್ರಜ್ಞಾನದ ಬಗ್ಗೆ ಅತಿಯಾಗಿ ಆಸಕ್ತಿ ಹೊಂದಿರುವವ ಬಳಗ. ಈ ಬಳಗ ಆಗಾಗ್ಗೆ ತಂತ್ರಜ್ಞಾನದ ಬಗ್ಗೆ ಒಬ್ಬರಿಗೊಬ್ಬರು ವಿಚಾರವಿನಿಮಯ ಮಾಡಿಕೊಳ್ಳಲು ಸಭೆ ಸೇರುತ್ತಾರೆ. ಚರ್ಚೆ, ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳುತ್ತಾರೆ. ಈ ಹಿಂದೆ…
ನನ್ನ ಗಣಕಾವಲೋಕನ – ೪
ಪಿಡಿಪಿ-11 ರಿಂದ ಪಿಸಿಗೆ ಸುಮಾರು ೧೯೮೮ರ ಸಮಯ ಇರಬೇಕು. ಬಿಎಆರ್‌ಸಿಯ ಕೆಮಿಸ್ಟ್ರಿ ಲ್ಯಾಬ್‌ಗೆ ಒಮದು ಲೇಸರ‍್ ಸ್ಪೆಕ್ಟ್ರೊಫೋಟೋಮೀಟರ‍್ ಬಂತು. ಅದನ್ನು ಬಳಸಿ ಯಾವುದಾದರೂ ವಸ್ತು (ಸಾಮಾನ್ಯವಾಗಿ ದ್ರವ ಅಥವಾ ಅನಿಲ) ವಿನ ಮೇಲೆ ಲೇಸರ‍್…
ನನ್ನ ಗಣಕಾವಲೋಕನ–೩
ಬಂತು ಖಾಸಾ ಗಣಕ ಬಹುಶಃ ೧೯೮೬ ಇರಬೇಕು ಭಾರತಕ್ಕೆ ಖಾಸಾಗಣಕಗಳು (ಪರ್ಸನಲ್ ಕಂಪ್ಯೂಟರ‍್ = ಪಿಸಿ) ಕಾಲಿಟ್ಟವು. ಭಾಭಾ ಪರಮಾಣು ಸಂಶೋಧನಾ ಕೇಂದ್ರಕ್ಕೂ ಅವು ಕಾಲಿಟ್ಟವು. ಆದರೆ ಎರಡೇ ಎರಡು ಪಿಸಿಗಳು ಕಂಪ್ಯೂಟರ‍್…