Press "Enter" to skip to content

Vishva Kannada

ಕನ್ನಡದ ಮುಕ್ತ ಜ್ಞಾನಕೋಶಕ್ಕೆ ಹತ್ತು ತುಂಬಿತು

ಡಾ| ಯು.ಬಿ. ಪವನಜ   ಯುಗಯುಗಾದಿ ಕಳೆದರೂ ನವಂಬರ್ ಮರಳಿ ಬರುತಿದೆ (ಬೇಂದ್ರೆಯವರು ಕ್ಷಮಿಸುತ್ತಾರೆ). ಕನ್ನಡದ ಸ್ಥಿತಿಗತಿಗಳ ಬಗ್ಗೆ ಮತ್ತೊಮ್ಮೆ ಲೇಖನಗಳ ಮಹಾಪೂರದ ಸಮಯ. ಪ್ರತಿ ನವಂಬರ್ ತಿಂಗಳಿಗೆ ಇದನ್ನು ಮತ್ತೆ ಮತ್ತೆ ಓದುವುದು…

ಕನ್ನಡ ವಿಕಿಪೀಡಿಯ ದಶಮಾನೋತ್ಸವ ಕಾರ್ಯಕ್ರಮ

ಕನ್ನಡ ವಿಕಿಪೀಡಿಯ ಸಮುದಾಯವು ಕನ್ನಡ ವಿಕಿಪೀಡಿಯಕ್ಕೆ ಹತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಯಕ್ರಮ ವಿವರ ೯:೩೦-೧೦:೦೦ ನೋಂದಣಿ ೧೦:೦೦ ರಿಂದ ೧೧:೦೦ ಸಭಾ ಕಾರ್ಯಕ್ರಮ ಸ್ವಾಗತ ಗೀತೆ – ಲಕ್ಷ್ಮಿ…

ಐಸಾನ್ ಧೂಮಕೇತು ಕಾರ್ಯಾಗಾರಕ್ಕೆ ಹಾಜರಾಗಲು ವಿಜ್ಞಾನ ಶಿಕ್ಷಕರು ಹಾಗೂ ವಿಜ್ಞಾನಾಸಕ್ತರಿಗೆ ಆಹ್ವಾನ

ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಐಸಾನ್ ಧೂಮಕೇತು ಕಾರ್ಯಾಗಾರಕ್ಕೆ ಹಾಜರಾಗಲು ವಿಜ್ಞಾನ ಶಿಕ್ಷಕರು ಹಾಗೂ ವಿಜ್ಞಾನಾಸಕ್ತರಿಗೆ ಆಹ್ವಾನ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ಭಾರತ…

ರಾಜ್ಯೋತ್ಸವ ರಸಪ್ರಶ್ನೆ -೨೦೦೦

(ಕನ್ನಡ, ಕನ್ನಡಿಗ, ಕರ್ನಾಟಕದ ರಾಜಧಾನಿ ಬೆಂಗಳೂರಿನ ಭಾಷೆ ಸಂಸ್ಕೃತಿಯ ಅರಿವಿಗೆ) ೧. ಬೆಂಗಳೂರಿನಲ್ಲಿ ಜನರು ಆಡುವ ಭಾಷೆ ಯಾವುದು? (ಕ) ತಮಿಳು (ಚ) ಇಂಗ್ಲಿಷ್ (ಟ) ಕಂಗ್ಲಿಷ್ (ತ) ಕನ್ನಡ (ಪ) ಎಲ್ಲವೂ ೨.…

ಕೊನೆಗೂ ಯುನಿಕೋಡ್ ಜಾರಿ

ಕರ‍್ನಾಟಕ ಸರಕಾರವು ೨೦೦೮ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಚಿದಾನಂದ ಗೌಡರ ಅಧ್ಯಕ್ಷತೆಯಲ್ಲಿ ಕನ್ನಡ ತಂತ್ರಾಂಶ ಸಲಹಾ ಸಮಿತಿಯನ್ನು ನೇಮಿಸಿತ್ತು. ಅದು ೨೦೧೦ರಲ್ಲಿ ತನ್ನ ವರದಿಯನ್ನು ಸಲ್ಲಿಸಿತ್ತು. ವರದಿಯಲ್ಲಿ ಸೂಚಿಸಿದ ಒಂದು ಪ್ರಮುಖ…

ನನ್ನ ಲೈಬ್ರರಿ

-ಅಮಿತ್ ಎಂ. ಎಸ್. ಮಾಹಿತಿ ತಂತ್ರಜ್ಞಾನದ ಅಲೆ ಭಾರತದಲ್ಲಿ ತೀವ್ರವಾಗಿದ್ದರೂ ಸಾಹಿತ್ಯ ಸಂಬಂಧಿ ವಿಷಯಗಳಲ್ಲಿ ಅದರ ಬೆಳವಣಿಗೆ ತುಸು ನಿಧಾನ. ಅದರಲ್ಲೂ ಬಲು ಜನಪ್ರಿಯವಾಗಿರುವ ಆನ್‌ಲೈನ್ ಲೈಬ್ರರಿಗೆ ನಾವು ವಿದೇಶಿಗರನ್ನೇ ಅವಲಂಬಿಸಿದ್ದೇವೆ. ಗ್ಲೋಬ್ ಎಥಿಕ್ಸ್,…

ಗ್ಯಾಜೆಟ್ ಲೋಕ – ೦೨೮ (ಜುಲೈ ೧೨, ೨೦೧೨)

ಎಲ್ಲ ಮಾಡಬಲ್ಲ ಅಗ್ಗದ ಫೋನ್ ನೋಕಿಯ ಸಿ೨-೦೦   ಅತ್ಯಂತ ಕಡಿಮೆ ಬೆಲೆಯಲ್ಲಿ ನೀವು ನಾವು ಆಶಿಸುವ ಬಹುತೇಕ ಎಲ್ಲ ಗುಣವೈಶಿಷ್ಟ್ಯಗಳನ್ನು ಒಳಗೊಂಡ ಫೋನ್ ನೋಕಿಯ ಸಿ೨-೦೦. ಈ ಸಲ ಅದರ ಗುಣಾವಗುಣಗಳನ್ನು ಪರಿಶೀಲಿಸೋಣ.…

ಗ್ಯಾಜೆಟ್ ಲೋಕ – ೦೨೭ (ಜುಲೈ ೦೫, ೨೦೧೨)

ನಿಕಾನ್ ೧ ಜೆ1 – ಹೊಸ ನಮೂನೆಯ ಕ್ಯಾಮರ   ಏಮ್ ಆಂಡ್ ಶೂಟ್ ಕ್ಯಾಮರಾಗಳಲ್ಲೂ ಲೆನ್ಸ್ ಬದಲಾಯಿಸುವ ಸವಲತ್ತಿನ ಹೊಸ ಮಾದರಿಯ ಕ್ಯಾಮರಾವನ್ನು ನಿಕಾನ್ ತಯಾರಿಸಿದೆ. ಅಂತಹ ಕ್ಯಾಮರಾದ ಬಗ್ಗೆ ಈ ಸಲ…

ಗ್ಯಾಜೆಟ್ ಲೋಕ – ೦೨೬ (ಜೂನ್ ೨೮, ೨೦೧೨)

ಇನ್ನೊಂದಿಷ್ಟು ಕಿರುತಂತ್ರಾಂಶಗಳು   ಸ್ಮಾರ್ಟ್‌ಫೋನ್‌ಗಳಲ್ಲಿ ಅತ್ಯಂತ ಜನಪಿಯವಾಗಿರುವ ಆಂಡ್ರೋಯಿಡ್ ಫೋನ್‌ಗಳಿಗೆ ಇರುವ ಲಕ್ಷಗಟ್ಟಲೆ ತಂತ್ರಾಂಶಗಳಲ್ಲಿ ಇನ್ನೊಂದಿಷ್ಟು ಉಪಯುಕ್ತವಾದವುಗಳ ಕಡೆ ಗಮನ ಹರಿಸೋಣ.   ಜನಪ್ರಿಯತೆಯಲ್ಲಿ ಮೊದಲ ಸ್ಥಾನದಲ್ಲಿರುವ ಆಂಡ್ರೋಯಿಡ್ ಸ್ಮಾರ್ಟ್‌ಫೋನ್‌ಗಳಿಗೆ ಹಲವು ಕಿರುತಂತ್ರಾಂಶಗಳು ಲಭ್ಯವಿವೆ.…

ಗ್ಯಾಜೆಟ್ ಲೋಕ – ೦೨೫ (ಜೂನ್ ೨೧, ೨೦೧೨)

ಕಿಸೆಯಲ್ಲಿ ವೈಫೈ ಹಾಗೂ ಹೆಚ್ಚಿಗೆ ಪವರ್   ನಿಮ್ಮ ಐಪ್ಯಾಡ್‌ಗೆ ಸಿಮ್ ಕಾರ್ಡ್ ಸೌಲಭ್ಯ ಇಲ್ಲ. ಮೊಬೈಲಲ್ಲೂ ಇಲ್ಲ. ಆದರೆ ನಿಮ್ಮಲ್ಲಿ ೩ಜಿ ಸಿಮ್ ಕಾರ್ಡ್ ಇದೆ. ಇಂತಹ ಸಂದರ್ಭದಲ್ಲಿ ಬಳಕೆಯಾಗುವುದು ಹುವೇಯವರ ವೈಫೈ…