Press "Enter" to skip to content

Vishva Kannada

ಗ್ಯಾಜೆಟ್ ಲೋಕ – ೦೦೪ (ಜನವರಿ ೨೬, ೨೦೧೨)

ಕ್ರಿಯೇಟಿವ್ ಇಪಿ ೬೩೦ – ಕಿವಿಯೊಳಗೆ ಅವಿತು …   ಸಂತೆಯೊಳಗೊಂದು ಮನೆಯ ಮಾಡಿ ಗದ್ದಲಗಳಿಗಂಜಿದೊಡೆಂತಯ್ಯಾ? ಗದ್ದಲದೊಳಗಡೆಯೇ ಇದ್ದು ಸಂಗೀತ ಕೇಳಬೇಕೆಂದರೆ ಎಂತಯ್ಯಾ? ಅದಕೆಂದೇ ಬಂದಿದೆ ಕ್ರಿಯೇಟಿವ್ ಇಪಿ೬೩೦ ಮಾದರಿಯ ಇಯರ್‌ಬಡ್‌ಗಳು.   ಯಾವುದೇ…

ಗ್ಯಾಜೆಟ್ ಲೋಕ – ೦೦೩ (ಜನವರಿ ೧೯, ೨೦೧೨)

ಕ್ಯಾಮರಾಗಳು ಸಾರ್ ಕ್ಯಾಮರಾಗಳು   ಕ್ಯಾಮರಾ ಇಲ್ಲದ ಮನೆಯೇ ಇಲ್ಲವೇನೋ. ಅಷ್ಟರ ಮಟ್ಟಿಗೆ ಕ್ಯಾಮರಾಗಳು ಮನೆಮಾತಾಗಲು ಮುಖ್ಯ ಕಾರಣ ಡಿಜಿಟಲ್ ಕ್ಯಾಮರಾಗಳು. ಅವುಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಹಲವು ಲೇಖನಗಳು ಬೇಕು. ಅವುಗಳನ್ನು ಈ…

ಗ್ಯಾಜೆಟ್ ಲೋಕ – ೦೦೨ (ಜನವರಿ ೧೨, ೨೦೧೨)

ನೋಕಿಯ 701 – ಕೊಟ್ಟ ಹಣಕ್ಕೆ ಮೋಸವಿಲ್ಲ -ಡಾ| ಯು. ಬಿ. ಪವನಜ ಈ ಸಲ ನಾವು ನೋಕಿಯ 701 ಫೋನ್ ಕಡೆಗೆ ಸ್ವಲ್ಪ ಗಮನ ಕೊಡೋಣ. ಇದನ್ನು ನೋಕಿಯಾದವರು ಸ್ಮಾರ್ಟ್‌ಫೋನ್ ವಿಭಾಗದಲ್ಲಿ ಸೇರಿಸಿದ್ದಾರೆ.…

ಗ್ಯಾಜೆಟ್ ಲೋಕ – ೦೦೧ (ಜನವರಿ ೦೫, ೨೦೧೨)

  ಟ್ಯಾಬ್ಲೆಟ್ ಮಹಾಯುದ್ಧಕ್ಕೆ ಮುನ್ನುಡಿ – ಡಾ| ಯು. ಬಿ. ಪವನಜ ಬುದ್ಧನ ಕಾಲದ ಒಂದು ಪ್ರಖ್ಯಾತ ಕಥೆಯಿದೆ. ಕಿಸಾಗೌತಮಿ ಎಂಬಾಕೆ ತನ್ನ ಮಗು ಸತ್ತುಹೋದಾಗ ದುಃಖಿಸಿಕೊಂಡು ಬುದ್ಧನ ಬಳಿಗೆ ಬಂದು ಮಗುವನ್ನು ಬದುಕಿಸಿಕೊಡಲು…

ರಘು ದೀಕ್ಷಿತ್ ಸಂದರ್ಶನ

ಸಂದರ್ಶಕರು: ಡಾ| ಯು. ಬಿ. ಪವನಜ ಪ್ರ: ನಿಮ್ಮ ಸಂಗೀತ ಯಾವ ವಿಭಾಗಕ್ಕೆ ಸೇರುತ್ತದೆ? ರಾಕ್, ಪಾಪ್, ಇಂಡಿಪಾಪ್, .. ಏನದು? ಉ: ಈ ರಾಕ್, ಪಾಪ್, ಎಂದೆಲ್ಲ ಹೇಳುವುದಕ್ಕಿಂತಲೂ ಸಮಕಾಲೀನ ಎನ್ನುವುದು ಹೆಚ್ಚು…

ರಘು ದೀಕ್ಷಿತ್

ಅಂತಾರಾಷ್ಟ್ರೀಯ ಕನ್ನಡ ಸಂಗೀತಗಾರ – ಡಾ| ಯು. ಬಿ. ಪವನಜ ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಇತರೆ ಯಾವುದೇ ಸಂಗೀತಗಾರರ ಪಂಗಡಕ್ಕೆ ಅವರನ್ನು ಸೇರಿಸಲಾಗುವುದಿಲ್ಲ.…

ನಮ್ಮ ಭಾಷೆಗೆ e-ಭಾಷ್ಯ

– ಡಾ. ಯು. ಬಿ. ಪವನಜ ಒಂದು ಭಾಷೆಯನ್ನು ವೈಜ್ಞಾನಿಕವಾಗಿ ಪದವಿಂಗಡಣೆ ಮಾಡಿ ಅದಕ್ಕೆ ವ್ಯಾಕರಣಸ್ವರೂಪದ ನಿಗದಿಮಾಡುವ ಕ್ರಿಯೆ ಪ್ರಪಂಚದಲ್ಲೇ ಮೊದಲ ಬಾರಿ ಪ್ರಾರಂಭವಾದುದು ಭಾರತದಲ್ಲಿ. ಇದನ್ನು ಗಣಕ ಮತ್ತ ತಂತ್ರಾಂಶ ಬಳಸಿ ಮಾಡುವ…

ಸಾಹಿತಿಗಳೇ, ಕನ್ನಡವ ಸಾಯುತಿ ಮಾಡಬೇಡಿ

ಡಾ| ಯು. ಬಿ. ಪವನಜ [೨೦೧೧ರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಕನ್ನಡಪ್ರಭ ಪತ್ರಿಕೆ ಹೊರತಂದ ವಿಶೇಷ ಪುರವಣಿಯಲ್ಲಿ ಪ್ರಕಟಿತ ಲೇಖನ] ಮತ್ತೊಮ್ಮೆ ಸಾಹಿತ್ಯ ಸಮ್ಮೇಳನ ಬಂದಿದೆ. ಪತ್ರಿಕೆಗಳಲ್ಲಿ ಪುರವಣಿಗಳು ಬರುತಿವೆ. ಕನ್ನಡ ಉಳಿಯಲು…

ನನ್ನ ಗಣಕಾವಲೋಕನ – ೪

ಪಿಡಿಪಿ-11 ರಿಂದ ಪಿಸಿಗೆ ಸುಮಾರು ೧೯೮೮ರ ಸಮಯ ಇರಬೇಕು. ಬಿಎಆರ್‌ಸಿಯ ಕೆಮಿಸ್ಟ್ರಿ ಲ್ಯಾಬ್‌ಗೆ ಒಮದು ಲೇಸರ‍್ ಸ್ಪೆಕ್ಟ್ರೊಫೋಟೋಮೀಟರ‍್ ಬಂತು. ಅದನ್ನು ಬಳಸಿ ಯಾವುದಾದರೂ ವಸ್ತು (ಸಾಮಾನ್ಯವಾಗಿ ದ್ರವ ಅಥವಾ ಅನಿಲ) ವಿನ ಮೇಲೆ ಲೇಸರ‍್…

ನನ್ನ ಗಣಕಾವಲೋಕನ–೩

ಬಂತು ಖಾಸಾ ಗಣಕ   ಬಹುಶಃ ೧೯೮೬ ಇರಬೇಕು ಭಾರತಕ್ಕೆ ಖಾಸಾಗಣಕಗಳು (ಪರ್ಸನಲ್ ಕಂಪ್ಯೂಟರ‍್ = ಪಿಸಿ) ಕಾಲಿಟ್ಟವು. ಭಾಭಾ ಪರಮಾಣು ಸಂಶೋಧನಾ ಕೇಂದ್ರಕ್ಕೂ ಅವು ಕಾಲಿಟ್ಟವು. ಆದರೆ ಎರಡೇ ಎರಡು ಪಿಸಿಗಳು ಕಂಪ್ಯೂಟರ‍್…