Press "Enter" to skip to content

Vishva Kannada

ವಿದ್ಯುತ್‌ ಚಾಲಿತ ಸ್ಕೂಟರುಗಳು

ಹೇಗೆ ಕೆಲಸ ಮಾಡುತ್ತವೆ?         ಹಿಂದಿನ ಸಂಚಿಕೆಯಲ್ಲಿ ವಿದ್ಯುತ್ ಚಾಲಿತ ಕಾರುಗಳ ಬಗ್ಗೆ ತಿಳಿದುಕೊಂಡೆವು. ಈ ಸಲ ಅವುಗಳ ಕುಟುಂಬಕ್ಕೇ ಸೇರಿದ ವಿದ್ಯುತ್ ಚಾಲಿತ ಸ್ಕೂಟರುಗಳ ಬಗ್ಗೆ ತಿಳಿದುಕೊಳ್ಳೋಣ. ಹಾಗೆ ನೋಡಿದರೆ, ಸ್ಕೂಟರುಗಳ…

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 12

ನೀಡುವ ಬೆಲೆಗೆ ಉತ್ತಮ ಫೋನ್   ಮೊಬೈಲ್ ಫೋನ್‌ಗಳ ಕ್ಷೇತ್ರದಲ್ಲಿ ಸ್ಯಾಮ್‌ಸಂಗ್‌ಗೆ ತನ್ನದೇ ಸ್ಥಾನವಿದೆ. ಭಾರತದಲ್ಲಿ ಅದು ಯಾವಾಗಲು ಮೊದಲ 5 ಸ್ಥಾನಗಳಲ್ಲಿ ಒಂದಾಗಿರುತ್ತದೆ. ಸುಮಾರು ಸಮಯ ಮೊದಲನೆಯ ಸ್ಥಾನದಲ್ಲಿತ್ತು. ಸ್ಯಾಮ್‌ಸಂಗ್‌ಗೆ ಅದರದೇ ಆದ…

ವಿದ್ಯುತ್‌ ಚಾಲಿತ ಕಾರುಗಳು

ಹೇಗೆ ಕೆಲಸ ಮಾಡುತ್ತವೆ?   ಕೋವಿಡ್‌ನಿಂದಾದ ಹಲವು ಬದಲಾವಣೆಗಳಲ್ಲಿ ಒಂದು ಹೆಚ್ಚು ಹೆಚ್ಚು ಜನ ಸಾರ್ವಜನಿಕ ವಾಹನಗಳ ಬದಲಿಗೆ ವೈಯಕ್ತಿಕ ವಾಹನಗಳ ಬಳಕೆ ಜಾಸ್ತಿ ಮಾಡಿದ್ದು. ಸಹಜವಾಗಿಯೇ ಕಾರುಗಳಿಗೆ ಬೇಡಿಕೆ ಜಾಸ್ತಿಯಾಗಿದೆ. ಇತ್ತೀಚೆಗೆ ವಿದ್ಯುತ್…

ಬಿ.ಪಿ. ಮೋನಿಟರ್‌ಗಳು

ರಕ್ತದೊತ್ತಡ ಅಳೆಯಿರಿ   ತುಷಾರ ಮಾಸಪತ್ರಿಕೆಯಲ್ಲಿ ಪ್ರಕಟವಾಗುತ್ತಿರುವ ಟೆಕ್ಕಿರಣ ಅಂಕಣದ ಆರನೆಯ ಕಂತು   ರಕ್ತದೊತ್ತಡ ಅಥವಾ ರಕ್ತದ ಏರೊತ್ತಡ ಒಂದು ಸಾಮಾನ್ಯ ಕಾಯಿಲೆಯಾಗುತ್ತಿದೆ. ಹೈ ಬ್ಲಡ್‌ಪ್ರಷರ್ (ಹೈ ಬಿ.ಪಿ.), ಹೈಪರ್‌ಟೆನ್ಶನ್ ಅಥವಾ ಸರಳವಾಗಿ…

ನನ್ನ ಗಣಕಾವಲೋಕನ – ೬

ಗಣಕಾಜ್ಞಾನಿಗಳೊಡನೆ ಗುದ್ದಾಟ ಗಣಕ ಜ್ಞಾನಿಗಳ ಒಡನಾಟದಿಂದ ನಮಗೆ ಲಾಭವಿದೆ. ನಾವು ಅಂತಹವರದ್ದೇ ಒಂದು ತಂಡವನ್ನು ಬಿಏಆರ್‌ಸಿಯಲ್ಲಿ ಕಟ್ಟಿಕೊಂಡಿದ್ದೆವು. ಆಗ ಫ್ಲಾಪಿಗಳ ಕಾಲ. ಒಬ್ಬರಿಗೊಬ್ಬರು ಹೊಸ ತಂತ್ರಾಂಶ (ಸಾಫ್ಟ್‌ವೇರ್) ಹಂಚಿಕೊಳ್ಳುವುದು, ಹೊಸ ಆಟಗಳನ್ನು ಆಡುವಾಗ ಯಾವ…

ನನ್ನ ಗಣಕಾವಲೋಕನ – ೫

ಮನೆಗೆ ಬಂತು ಪಿ.ಸಿ. ಬಹುಶಃ 1989 ರ ಸಮಯ. ಬಿಎಆರ್‌ಸಿಯು ವಿಜ್ಞಾನಿಗಳಿಗೆ ತಮ್ಮ ಮನೆಯಲ್ಲಿ ಬಳಸಲು ಖಾಸಾ ಗಣಕ ಅರ್ಥಾತ್ ಪರ್ಸನಲ್ ಕಂಪ್ಯೂಟರ್ ಅಥವಾ ಸರಳವಾಗಿ ಪಿಸಿ ಕೊಳ್ಳಲು ಬಡ್ಡಿಯಿಲ್ಲದ ಸಾಲ ಕೊಡಲು ಪ್ರಾರಂಭಿಸಿತು.…

ಆಕ್ಸಿಮೀಟರ್

ರಕ್ತದಲ್ಲಿರುವ ಆಮ್ಲಜನಕವನ್ನು ಅಳೆಯಿರಿ   ಎಪ್ರಿಲ್ ೨೦೨೦ ರಿಂದ ತುಷಾರ ಮಾಸಪತ್ರಿಕೆಯಲ್ಲಿ ಟೆಕ್ಕಿರಣ ಎಂಬ ಹೆಸರಿನ ಅಂಕಣ ಪ್ರಾರಂಭವಾಗಿದೆ. ಇದು ಅದರ ಐದನೆಯ ಕಂತು ಕೊರೋನಾ ಬಂದಿರಬಹುದೇ ಎಂದು ಪರೀಕ್ಷೆ ಮಾಡಿಸಿದಾಗ ಕೊರೋನಾ ವೈರಸ್…

ವಿವೊ ವಿ 20

ಸ್ವಂತೀ ಪ್ರಿಯರಿಗೆ ಮತ್ತೊಂದು ಫೋನ್   ಚೀನಾ ದೇಶದ ವಿವೊ ಕಂಪೆನಿಯ ಫೋನ್‌ಗಳು ಉತ್ತಮ ರಚನೆ, ವಿನ್ಯಾಸ ಮತ್ತು ಉತ್ತಮ ಕ್ಯಾಮೆರಗಳಿಗೆ ಹೆಸರುವಾಸಿಯಾಗಿವೆ. ಇವರು ಮಧ್ಯಮ ಬೆಲೆಯ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ವಿವೋದವರ ಫೋನ್…

ನ್ಯಾನೋರೋಬೋಟ್‌ಗಳು

ವೈದ್ಯರನ್ನೇ ನುಂಗಬಹುದು! ಎಪ್ರಿಲ್ ೨೦೨೦ ರಿಂದ ತುಷಾರ ಮಾಸಪತ್ರಿಕೆಯಲ್ಲಿ ಟೆಕ್ಕಿರಣ ಎಂಬ ಹೆಸರಿನ ಅಂಕಣ ಪ್ರಾರಂಭವಾಗಿದೆ. ಇದು ಅದರ ನಾಲ್ಕನೆಯ ಕಂತು ದೇವಿಮಹಾತ್ಮೆ ಯಕ್ಷಗಾನದ ಪ್ರಾರಂಭದಲ್ಲಿ ಒಂದು ಪ್ರಸಂಗ ಇದೆ. ಅದರ ಪ್ರಕಾರ ವಿಷ್ಣು…

ಲೆನ್ಸ್ ಬದಲಿಸಬಹುದಾದ ಕನ್ನಡಿರಹಿತ ಕ್ಯಾಮೆರ

ಎಪ್ರಿಲ್ ೨೦೨೦ ರಿಂದ ತುಷಾರ ಮಾಸಪತ್ರಿಕೆಯಲ್ಲಿ ಟೆಕ್ಕಿರಣ ಎಂಬ ಹೆಸರಿನ ಅಂಕಣ ಪ್ರಾರಂಭವಾಗಿದೆ. ಇದು ಅದರ ಮೂರನೆಯ ಕಂತು ಕ್ಯಾಮೆರ ಯಾರಿಗೆ ಗೊತ್ತಿಲ್ಲ? ಈಗ ಹಳೆಯ ಫಿಲ್ಮ್ ಕ್ಯಾಮೆರಗಳು ಕಾಣಿಸುತ್ತಿಲ್ಲ. ಎಲ್ಲವೂ ಡಿಜಿಟಲ್‌ಮಯ. ಕ್ಯಾಮೆರಗಳಲ್ಲಿ…