ಡಿಜಿಟಲ್ ಕನ್ನಡ -ಏನೇನಾಗಬೇಕಾಗಿದೆ?
Sunday, November 15th, 2015– ಡಾ. ಯು. ಬಿ. ಪವನಜ ನವಂಬರ್ ಬಂದೊಡನೆ ಎಲ್ಲರಿಗೂ ನೆನಪಾಗುವುದು ಕನ್ನಡ. ದುರಾದೃಷ್ಟಕ್ಕೆ ಅದು ಅಷ್ಟಕ್ಕೇ ಸೀಮಿತವಾಗಿದೆ. ಮತ್ತೊಮ್ಮೆ ನವಂಬರ್ ಬಂದಿದೆ. ಮಾಹಿತಿ ತಂತ್ರಜ್ಞಾನದಲ್ಲಿ ಕನ್ನಡ ಎಲ್ಲಿದೆ ಎಂದು ಮತ್ತೆ ಬರೆಯುವ ಅಗತ್ಯವಿಲ್ಲ. ಏನೇನು ಆಗಬೇಕಾಗಿದೆ? ಏನೆಲ್ಲ ಮಾಡುತ್ತೇವೆ ಎಂದವರೆಲ್ಲ ಏನು ಮಾಡಿದ್ದಾರೆ ಎಂದು ನೋಡೋಣ. ಕನ್ನಡದ ಬಹುತೇಕ ಕೆಲಸಗಳು ಸರಕಾದ ಮೂಲಕವೇ ಆಗಬೇಕಾಗಿವೆ. ಸರಕಾರವು ಮಾಹಿತಿ ತಂತ್ರಜ್ಞಾನ ಸಲಹಾ ಸಮಿತಿಯನ್ನು ನೇಮಿಸಿ ಅದರ ಸಲಹೆಯಂತೆ ಕೆಲವು ಕೆಲಸಗಳನ್ನು ಮಾಡಿದೆ. ಅದರ ಸಲಹೆಗಳಲ್ಲಿ […]