ನೀವು ಯಾವುದೇ ಜಾಲತಾಣ ಅಂದರೆ ವೆಬ್‌ಸೈಟ್ ತೆರೆಯಬೇಕಾದರೆ ಏನು ಮಾಡುತ್ತೀರಿ? ಯಾವುದಾದರೊಂದು ಬ್ರೌಸರ್ (ಉದಾ -ಫಯರ್‌ಫಾಕ್ಸ್, ಕ್ರೋಮ್, ಎಡ್ಜ್) ತೆರೆದು ಅದರಲ್ಲಿ ಜಾಲತಾಣದ ವಿಳಾಸವನ್ನು ಟೈಪ್ ಮಾಡುತ್ತೀರಿ ತಾನೆ? ಒಂದೆರಡು ಜಾಲತಾಣಗಳ ವಿಳಾಸ ತಿಳಿಸಿ…
Posts tagged as “ಜಾಲತಾಣ ವಿಳಾಸ”
ಜಾಲತಾಣಗಳ (websites) ವಿಳಾಸಗಳು ಇಂಗ್ಲಿಷಿನಲ್ಲೇ ಇರುವುದು ಗೊತ್ತಿರಬಹುದು. ಅವುಗಳನ್ನು ಪ್ರಪಂಚದ ಎಲ್ಲ ಭಾಷೆಗಳಲ್ಲೂ ಲಭ್ಯಗೊಳಿಸುವುದಕ್ಕೆ ಅಂತಾರಾಷ್ಟ್ರೀಯ ಜಾಲತಾಣ ವಿಳಾಸ (Internationalized Domain Name, IDN) ಎನ್ನುತ್ತಾರೆ. ಇವು ಕನ್ನಡದಲ್ಲಿ ಲಭ್ಯವಿರಲಿಲ್ಲ. ಕನ್ನಡದಲ್ಲಿ ಜಾಲತಾಣ ವಿಳಾಸ…