Press "Enter" to skip to content

Posts tagged as “ಟೆಕ್ಕಿರಣ”

ಜಲಜನಕ ಚಾಲಿತ ವಾಹನಗಳು

ವಾಹನಗಳಿಗೆ ಇಂಧನ ಒದಗಿಸುವುದು ದೊಡ್ಡ ಸಮಸ್ಯೆ. ಪೆಟ್ರೋಲ್ ಮತ್ತು ಡೀಸಿಲ್ ಇಂಜಿನ್‌ಗಳ ತೊಂದರೆ ಏನು ಎಂದು ಎಲ್ಲರಿಗೂ ಗೊತ್ತು. ಅವು ವಾತಾವರಣವನ್ನು ಮಲಿನಗೊಳಿಸುವುದರಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುತ್ತವೆ. ಸಾಲದುದಕ್ಕೆ ಇವುಗಳ ನಿಕ್ಷೇಪ ಇನ್ನು ಕೆಲವೇ…

ಹೈಪರ್‌ಲೂಪ್

ಭವಿಷ್ಯದ ಸಾರಿಗೆ ಆದಿಮಾನವನಿಗೆ ಸಾಗುವುದು ಒಂದು ಗುರಿಯಾಗಿತ್ತು. ಕಾಲ ಕಳೆದಂತೆ ವೇಗವಾಗಿ ಸಾಗುವುದು ಗುರಿಯಾಯಿತು. ಈಗಂತೂ ಎಲ್ಲವೂ ವೇಗವಾಗಿ ಆಗಬೇಕು. ವೇಗ ವೇಗ ಅತಿ ವೇಗ ಎಂಬುದೇ ಜೀವನದ ಮಂತ್ರವಾಗುತ್ತಿದೆ. ಮಾನವ ಒಂದಾನೊಂದು ಕಾಲದಲ್ಲಿ…

ಸೌರ ಅಡುಗೆಪಾತ್ರೆ

ಸೋಲಾರ್ ಕುಕ್ಕರ್ ಮಾನವ ಕಲಿತ ಮೊಟ್ಟಮೊದಲ ವಿದ್ಯೆ ಅಡುಗೆ ಇರಬೇಕು. ಅಡುಗೆ ಮಾಡುವ ವಿಧಾನ ಕಟ್ಟಿಗೆಯಿಂದ ಪ್ರಾರಂಭವಾಗಿ ಹಲವು ಹಂತಗಳನ್ನು ದಾಟಿ ಬಂದಿದೆ. ಎಲ್ಲ ವಿಧಾನಗಳ ಮೂಲಭೂತ ತತ್ವ ಒಂದೇ. ಯಾವುದನ್ನು ಬೇಯಿಸಬೇಕೋ ಅದಕ್ಕೆ…

ಪ್ರೇರಿತ ತಪನದಿಂದ ಅಡುಗೆ

ಇಂಡಕ್ಷನ್ ಕುಕಿಂಗ್ ಅಡುಗೆ ಮಾಡಲು ಗ್ಯಾಸ್ ಸ್ಟೌವ್ ಗೊತ್ತು. ಇಲೆಕ್ಟ್ರಿಕ್ ಹೀಟರ್ ಕೂಡ ಗೊತ್ತು. ಇನ್ನೂ ಒಂದು ಇದೆ. ಅದು ಇಂಡಕ್ಷನ್ ಹೀಟರ್ ಅಥವಾ ಕುಕರ್. ಅದನ್ನು ಯುರೋಪಿನಲ್ಲಿ ಹೋಬ್ ಎಂದೂ ಕರೆಯುತ್ತಾರೆ. ಇದನ್ನು…

ವರ್ಧಿತವಿಶ್ವ

ಮೂರು ಆಯಾಮಗಳ ಸತ್ಯ-ಮಿಥ್ಯಾಲೋಕ       ನಾನು ಇಂತಹ ಕಡೆ ಇದ್ದೇನೆ, ಈಗ ವಿಮಾನಕ್ಕೆ ಹತ್ತುತ್ತಿದ್ದೇನೆ, ಯಾವುದೋ ರಾಕ್ ಸಂಗೀತ ಕಾರ್ಯಕ್ರಮದಲ್ಲಿದ್ದೇನೆ ಎಂಬಿತ್ಯಾದಿಯಾಗೆ ಫೇಸ್‌ಬುಕ್‌ನಲ್ಲಿ  ಪೋಸ್ಟ್ ಮಾಡುವುದನ್ನು ಕಂಡಿದ್ದೀರಿ. ನಿಮ್ಮ ಸ್ನೇಹಿತ ಅಲ್ಲಿದ್ದಾನೆ ಎಂಬುದೇನೋ ಸರಿ.…

ಅಂತರಿಕ್ಷದಿಂದ ಅಂತರಜಾಲ

ಉಪಗ್ರಹ ಮೂಲಕ ಅಂತರಜಾಲ ಸಂಪರ್ಕ ಕೊರೊನಾದಿಂದಾಗಿ ಜೀವನದಲ್ಲಿ, ಜೀವನಶೈಲಿಯಲ್ಲಿ, ಹಲವು ಏರುಪೇರುಗಳಾಗಿವೆ. ಅವುಗಳಲ್ಲಿ ಒಂದು ಶಿಕ್ಷಣ. ಶಾಲಾಪಾಠಗಳೆಲ್ಲ ಆನ್‌ಲೈನ್ ಆಗಿವೆ. ಇದರಿಂದಾಗಿ ಹಳ್ಳಿಗಾಡಿನಲ್ಲಿರುವವರಿಗೆ ಬಹು ದೊಡ್ಡ ತೊಂದರೆ ಆಗಿದೆ. ನಿಮಗೆಲ್ಲ ತಿಳಿದೇ ಇರುವಂತೆ ಭಾರತದ…

ಸ್ಮಾರ್ಟ್ ಸಿಟಿ

ಚತುರ ನಗರದೊಳಗೊಂದು ಸುತ್ತಾಟ ಒಂದಾನೊಂದು ಕಾಲದಲ್ಲಿ ಲ್ಯಾಂಡ್‌ಲೈನ್ ಫೋನ್‌ಗಳೇ ಇದ್ದವು. ಆ ಫೋನಿಗೊಂದು ಬಾಲ ಇರುತ್ತಿತ್ತು. ಅದು ಟೆಲಿಫೋನ್ ಕಂಬಕ್ಕೆ ಜೋಡಣೆಯಾಗಿರುತ್ತಿತ್ತು. ನಂತರ ಹಾಗೆ ಬಾಲವಿಲ್ಲದ ಚರವಾಣಿ ಎಂದರೆ ಮೊಬೈಲ್ ಫೋನ್‌ಗಳು ಬಂದವು. ಕೆಲವು…

ವಿಶ್ವವ್ಯಾಪಿ ಜಾಲ ಜನಕ

ಟಿಮ್ ಬರ್ನರ್ಸ್-ಲೀ ನೆಟ್‌ವರ್ಕ್ ಮಾರ್ಕೆಟಿಂಗ್ ಬಗ್ಗೆ ತಿಳಿಯೋಣ ಎಂದು ಅಂತರಜಾಲಕ್ಕೆ (ಇಂಟರ್‌ನೆಟ್‌ಗೆ)  ಲಗ್ಗೆ ಇಡಿ. ಜಗತ್ಪ್ರಸಿದ್ಧ ತಾಣ-ಶೋಧಕ ಗೂಗ್ಲ್‌ನಲ್ಲಿ ನೆಟ್‌ವರ್ಕ್ ಮಾರ್ಕೆಟಿಂಗ್ ಎಂದು ಬೆರಳಚ್ಚಿಸಿ ಮೌಸ್ ಗುಂಡಿಯನ್ನು ಕ್ಲಿಕ್ ಮಾಡಿ. ಈಗ ನೋಡಿ. ನೆಟ್‌ವರ್ಕ್…

ಪ್ರಾಣಿಗಳ ಅಂತರಜಾಲ

ಇದೇನಿದು ವಿಚಿತ್ರ ಶೀರ್ಷಿಕೆ ಅಂದುಕೊಂಡಿರಾ? ಅದನ್ನು ವಿವರಿಸುವ ಮುನ್ನ ಹಿಂದೊಮ್ಮೆ ಸ್ಮಾರ್ಟ್‌ಸಿಟಿ ಬಗ್ಗೆ ಬರೆಯುವಾಗ ಹೇಳಿದ್ದ ವಸ್ತುಗಳ ಅಂತರಜಾಲ ನೆನಪಿಸಿಕೊಳ್ಳಿ. ಅಂತರಜಾಲದ ಮೂಲಕ ಸಂಪರ್ಕ ಹೊಂದಿರುವಂತಹ ವಸ್ತುಗಳ ಪ್ರಪಂಚಕ್ಕೆ ಇಂಗ್ಲಿಶಿನಲ್ಲಿ Internet of Things…

ಅವಕೆಂಪು ತಾಪಮಾಪಕ

ಇದು ಪಿಸ್ತೂಲಲ್ಲ, ಉಷ್ಣತೆ ಅಳೆಯುವ ಸಾಧನ ಈ ಕೋವಿಡ್-19ರಿಂದಾಗಿ ಜನಜೀವನದ ರೀತಿನೀತಿಗಳೇ ಬದಲಾಗಿವೆ. ಮುಖಗವಸು ಹಾಕದೆ ಮನೆಯಿಂದ ಹೊರಬರುವ ಹಾಗೆಯೇ ಇಲ್ಲ. ಯಾವುದೇ ಅಂಗಡಿ, ಮಾಲ್, ಕಚೇರಿ ಅಥವಾ ಇನ್ಯಾವುದೇ ಸಾರ್ವಜನಿಕ ಸ್ಥಳಕ್ಕೆ  ಹೋದರೆ…