Press "Enter" to skip to content

Posts tagged as “ಡಿಜಿಟಲ್ ಮಾರುಕಟ್ಟೆ”

ಡಿಜಿಟಲ್ ಜಗತ್ತಿನ ಮುಕ್ತ ಮಾರುಕಟ್ಟೆ

ಅಮೆಝಾನ್, ಫ್ಲಿಪ್‌ಕಾರ್ಟ್ ಎಲ್ಲರಿಗೂ ಗೊತ್ತು. ಈ ಎರಡು ಕಂಪೆನಿಗಳು ಜಾಲಮಳಿಗೆಗಗಳ ಕ್ಷೇತ್ರವನ್ನು ಬಹುಮಟ್ಟಿಗೆ ಸಂಪೂರ್ಣವಾಗಿ ಆಕ್ರಮಿಸಿವೆ ಎನ್ನಬಹುದು. ಸಣ್ಣಪುಟ್ಟ ಜಾಲಮಳಿಗೆಗಳು ಯಾವಾಗಲೋ ಬಾಗಿಲು ಹಾಕಿವೆ. ಅದರಿಂದ ನಮಗೇನು ಎನ್ನುತ್ತೀರಾ? ಈ ಎರಡೂ ಕಂಪೆನಿಗಳ ಒಡೆತನ…