ಗ್ಯಾಜೆಟ್ ಲೋಕ ೩೫೪ (ನವಂಬರ್ ೧೪, ೨೦೧೮) – ರಿಯಲ್‌ಮಿ 2 ಪ್ರೊ

Wednesday, November 14th, 2018
ಗ್ಯಾಜೆಟ್ ಲೋಕ ೩೫೪ (ನವಂಬರ್ ೧೪, ೨೦೧೮) - ರಿಯಲ್‌ಮಿ 2 ಪ್ರೊ

ರಿಯಲ್‌ಮಿ 2 ಪ್ರೊ ಮಧ್ಯಮ ಬೆಲೆಗೆ ಅತ್ಯುತ್ತಮ ಫೋನ್   ರಿಯಲ್‌ಮಿ ಎಂಬುದು ಒಪ್ಪೊ ಕಂಪೆನಿಯದೇ ಸಬ್‌ಬ್ರ್ಯಾಂಡ್. ಸ್ವಲ್ಪ ಜಾಸ್ತಿ ಬೆಲೆಯ ಫೋನ್‌ಗಳನ್ನು ಒಪ್ಪೊ ಹೆಸರಿನಲ್ಲಿ ಮಾರಾಟ ಮಾಡುತ್ತಿದೆ. ₹ 20 ಸಾವಿರಕ್ಕಿಂತ ಕಡಿಮೆ ಬೆಲೆಯ ಫೋನ್‌ಗಳನ್ನು ರಿಯಲ್‌ಮಿ ಹೆಸರಿನಲ್ಲಿ ಮಾರಾಟ ಮಾಡುತ್ತಿದೆ. ಇತ್ತೀಚೆಗೆ ಹಲವು ಕಂಪೆನಿಗಳು ಇದೇ ರೀತಿ ಎರಡು ಹೆಸರಿನಲ್ಲಿ ಫೋನ್‌ಗಳನ್ನು ಮಾರಾಟ ಮಾಡುತ್ತಿವೆ. ಉದಾಹರಣೆಗೆ ಹುವಾವೇ ಮತ್ತು ಹೋನರ್. ಒಪ್ಪೊ ಮತ್ತು ರಿಯಲ್‌ಮಿ ಈ ಸಾಲಿಗೆ ಹೊಸದಾಗಿ ಸೇರ್ಪಡೆಯಾಗಿವೆ. ರಿಯಲ್‌ಮಿ 1 ಫೊನಿನ […]

ಗ್ಯಾಜೆಟ್ ಲೋಕ – ೦೦೨ (ಜನವರಿ ೧೨, ೨೦೧೨)

Friday, January 13th, 2012
ಗ್ಯಾಜೆಟ್ ಲೋಕ - ೦೦೨ (ಜನವರಿ ೧೨, ೨೦೧೨)

ನೋಕಿಯ 701 – ಕೊಟ್ಟ ಹಣಕ್ಕೆ ಮೋಸವಿಲ್ಲ -ಡಾ| ಯು. ಬಿ. ಪವನಜ ಈ ಸಲ ನಾವು ನೋಕಿಯ 701 ಫೋನ್ ಕಡೆಗೆ ಸ್ವಲ್ಪ ಗಮನ ಕೊಡೋಣ. ಇದನ್ನು ನೋಕಿಯಾದವರು ಸ್ಮಾರ್ಟ್‌ಫೋನ್ ವಿಭಾಗದಲ್ಲಿ ಸೇರಿಸಿದ್ದಾರೆ. ಹೌದು. ಇದು ಸ್ಮಾರ್ಟ್‌ಫೋನ್‌ಗಳು ಮಾಡುವ ಎಲ್ಲ ಕೆಸಲಗಳನ್ನು ಮಾಡಬಲ್ಲುದು. ಆದರೆ ಇದರ ಕಾರ್ಯಾಚರಣೆಯ ವ್ಯವಸ್ಥೆ ಸಿಂಬಿಯನ್ ಬೆಲ್ಲೆ ಆಗಿದೆ. ಹೆಚ್ಚಿನ ವಿಮರ್ಶಕರು ಸಿಂಬಿಯನ್ ಕಾರ್ಯಾಚರಣ ವ್ಯವಸ್ಥೆಯನ್ನು ಸ್ಮಾರ್ಟ್‌ಫೋನ್ ಕಾರ್ಯಾಚರಣ ವ್ಯವಸ್ಥೆ ಎಂದು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ನೋಕಿಯಾದವರು ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ದಯನೀಯವಾಗಿ ಸೋಲುಕಂಡಿರುವುದೂ […]