ವೈದ್ಯರನ್ನೇ ಜಗಿಯಬಹುದು! ಹಲವು ದಿನಗಳಿಂದ ಹಲ್ಲು ನೋವಾಗುತ್ತಿದೆ. ನೋವು ಸಹಿಸಲು ಇನ್ನು ಆಗುವುದಿಲ್ಲ ಎಂದು ದಂತವೈದ್ಯರನ್ನು ಕಾಣುತ್ತೀರಿ. ಅವರು ಹಲ್ಲಿನ ಎಕ್ಸ್‌ರೇ ತೆಗೆಯುತ್ತಾರೆ. ಹಲ್ಲಿನ ಬೇರಿನ ಕಾಲುವೆಯಲ್ಲಿ ಸೋಂಕು ಇರುವುದನ್ನು ಅದು ತೋರಿಸುತ್ತದೆ. ನಿಮ್ಮ…
Posts tagged as “technology”
ಕರ್ನಾಟಕದಲ್ಲಿ ಕೆ.ಪಿ.ಎಸ್.ಸಿ. ಪ್ರವೇಶ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ವಂಚನೆ ಮಾಡಿದ ಸುದ್ದಿ ಇತ್ತೀಚೆಗೆ ಬೆಳಕಿಗೆ ಬಂದಿದೆ. ಇದು ಬಹುಮಟ್ಟಿಗೆ ಮುನ್ನಾಬಾಯಿ ಎಂಬಿಬಿಎಸ್ ಸಿನಿಮಾದ ಸನ್ನಿವೇಶವನ್ನು ನೆನಪಿಗೆ ತರುತ್ತದೆ. ಆ ಸಿನಿಮಾದಲ್ಲಿ ನಾಯಕ ಹೊರಗಿನಿಂದ ಯಾರೋ…
ಅಂತರಜಾಲದಲ್ಲಿ ಸೈಬರ್ ಯುದ್ಧ ದೇಶ ದೇಶಗಳ ನಡುವೆ ಯುದ್ಧ ನಡೆಯುವಾಗ ಅವುಗಳ ನಡುವಿನ ಯುದ್ಧ ಕೇವಲ ಮಿಲಿಟರಿಗೆ ಮಾತ್ರ ಸೀಮಿತವಾಗಿರಬೇಕಾಗಿಲ್ಲ. ಈಗಿನ ಕಾಲದಲ್ಲಿ ಯುದ್ಧ ಹಲವು ಮಜಲುಗಳಲ್ಲಿ ನಡೆಯುತ್ತದೆ. ಅವುಗಳಲ್ಲಿ ಆರ್ಥಿಕ, ನೀರು, ಜೈವಿಕ…
ನೀವು ಯಾವುದೇ ಜಾಲತಾಣ ಅಂದರೆ ವೆಬ್‌ಸೈಟ್ ತೆರೆಯಬೇಕಾದರೆ ಏನು ಮಾಡುತ್ತೀರಿ? ಯಾವುದಾದರೊಂದು ಬ್ರೌಸರ್ (ಉದಾ -ಫಯರ್‌ಫಾಕ್ಸ್, ಕ್ರೋಮ್, ಎಡ್ಜ್) ತೆರೆದು ಅದರಲ್ಲಿ ಜಾಲತಾಣದ ವಿಳಾಸವನ್ನು ಟೈಪ್ ಮಾಡುತ್ತೀರಿ ತಾನೆ? ಒಂದೆರಡು ಜಾಲತಾಣಗಳ ವಿಳಾಸ ತಿಳಿಸಿ…
ಡಿಜಿಟಲ್ ಲೋಕದಲ್ಲಿ ನಮ್ಮ ಭಾಷೆ “ನರೇಂದ್ರ ಮೋದಿಯವರು ವಾರಣಾಸಿಗೆ ಭೇಟಿ ನೀಡಿದರು” “ಇವತ್ತು ಮಳೆ ಬಂದಿದೆ” ದೈನಂದಿನ ಜನಜೀವನದಲ್ಲಿ ನಾವು ಪ್ರತಿನಿತ್ಯ ಇಂತಹ ಹಲವಾರು ವಾಕ್ಯಗಳನ್ನು ಓದುತ್ತಿರುತ್ತೇವೆ ಅಥವಾ ಕೇಳುತ್ತಿರುತ್ತೇವೆ. ಇದು ಮಾಹಿತಿಯುಗ. ಈ…
ಶಿಕ್ಷಣದ ಜೊತೆ ಮನರಂಜನೆ ಸೇರಿದಾಗ ಮಾಧ್ಯಮಿಕ ಶಾಲೆಯ ಎಂಟನೆಯ ತರಗತಿ. ಖಗೋಳಶಾಸ್ತ್ರದ ಪಾಠ ನಡೆಯುತ್ತಿದೆ. ಅಧ್ಯಾಪಕರು ಸೌರವ್ಯೂಹದ ಬಗ್ಗೆ ಪಾಠ ಮಾಡುತ್ತಿದ್ದಾರೆ. ಪ್ಲೂಟೋ ಮತ್ತು ನೆಪ್ಚೂನ್‌ಗಳು ಸೂರ್ಯನ ಸುತ್ತುವ ಕಕ್ಷೆಗಳ ವೈಚಿತ್ರ್ಯವನ್ನು ವಿವರಿಸುತ್ತಿದ್ದಾರೆ. ೧೯೭೯ರಿಂದ…
ಕ್ರಿಪ್ಟೊಕರೆನ್ಸಿಗಳ ಕಿರು ಪರಿಚಯ “ಬಿಟ್ ಕಾಯಿನ್ ಹಗರಣದ ಆರೋಪಿ 5000 ಬಿಟ್ ಕಾಯಿನ್ ದೋಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಕದ್ದ ಆ ಬಿಟ್ ಕಾಯಿನ್…
ಬೆವರಿಳಿಸಿ ಕೆಲಸ ಮಾಡಿದರೆ ದೊರೆಯುವುದು ವಿದ್ಯುತ್! ಬೆವರಿಳಿಸಿ ಕೆಲಸ ಮಾಡಿದರೆ ಶ್ರಮಕ್ಕೆ ತಕ್ಕ ಫ್ರತಿಫಲ ದೊರೆಯುವುದು ಎಂಬುದು ನಮ್ಮ ನಂಬಿಕೆ ಮಾತ್ರವಲ್ಲ ವಾಸ್ತವ ಕೂಡ. ಬೆವರಿಳಿಯಬೇಕಾದರೆ ಅತಿಯಾದ ಸೆಕೆಯಿರಬೇಕು ಅಥವಾ ಶಕ್ತಿ ವ್ಯಯಿಸಿ ಕೆಲಸ…
ಮಾಹಿತಿ ಕಳ್ಳರಿದ್ದಾರೆ, ಎಚ್ಚರಿಕೆ ನೀವು ಯಾವುದಾದರೂ ಸೂಪರ್ ಮಾರ್ಕೆಟ್ಟಿಗೆ ಹೋದಾಗ ಅಲ್ಲಿ ಒಂದು ಪೆಟ್ಟಿಗೆ ಇಟ್ಟು ಇದರಲ್ಲಿ ನಿಮ್ಮ ಹೆಸರು, ವಿಳಾಸ, ಫೋನ್ ಸಂಖ್ಯೆ ನೀಡಿ, ಅದರಲ್ಲಿ ಕೆಲವನ್ನು ಹೆಕ್ಕಿ ಗೆದ್ದವರಿಗೆ ವಿಶೇಷ ಬಹುಮಾನ…
ಮನೆಯೊಳಗೆ ಮನೆಯೊಡೆಯನಿಲ್ಲ ಎಂಬ ಸಾಲು ಕೇಳಿರಬಹುದು. ಮನೆಯ ಯಜಮಾನ ಎಲ್ಲಿಗೋ ಹೋಗಿ ಕಸ ಗುಡಿಸದೆ ಮನೆಯೆಲ್ಲ ಗಲೀಜಾದಾಗ ಈ ಸಾಲಿನ ಬಳಕೆಯಾಗುತ್ತದೆ. ಈಗಿನ ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಮನೆಯೊಳಗಡೆ ಮನೆಯೊಡೆಯನಿಲ್ಲದಿದ್ದರೂ ಮನೆಯನ್ನು ಸದಾ ಸ್ವಚ್ಛವಾಗಿಟ್ಟು,…