ಕನ್ನಡ ವಿಕಿಪೀಡಿಯ ದಶಮಾನೋತ್ಸವ ಕಾರ್ಯಕ್ರಮ
ಕನ್ನಡ ವಿಕಿಪೀಡಿಯ ಸಮುದಾಯವು ಕನ್ನಡ ವಿಕಿಪೀಡಿಯಕ್ಕೆ ಹತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ.
ಕಾರ್ಯಕ್ರಮ ವಿವರ
- ೯:೩೦-೧೦:೦೦ ನೋಂದಣಿ
- ೧೦:೦೦ ರಿಂದ ೧೧:೦೦ ಸಭಾ ಕಾರ್ಯಕ್ರಮ
- ಸ್ವಾಗತ ಗೀತೆ – ಲಕ್ಷ್ಮಿ ಚೈತನ್ಯ
- ಸ್ವಾಗತ ಮತ್ತು ನಿರ್ವಹಣೆ – ಡಾ. ಎ. ಸತ್ಯನಾರಾಯಣ
- ಪ್ರಸ್ತಾವನೆ – ಡಾ. ಯು. ಬಿ. ಪವನಜ
- ಮುಖ್ಯ ಅತಿಥಿಗಳ ಮಾತು
- ಡಾ. ಯು. ಆರ್. ಅನಂತಮೂರ್ತಿ
- ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ
- ರವಿ ಹೆಗಡೆ, ಸಮೂಹ ಸಂಪಾದಕ, ಉದಯವಾಣಿ
- ಹತ್ತು ವರ್ಷದಲ್ಲಿ ಉತ್ತಮ ಕೆಲಸ ಮಾಡಿದ ಪ್ರಮುಖ ವಿಕಿಪೀಡಿಯನ್ನರುಗಳಿಗೆ ಮತ್ತು ನಿರ್ವಾಹಕರುಗಳಿಗೆ ಸ್ಮರಣಿಕೆ ನೀಡಿಕೆ
- ಧನ್ಯವಾದ ಸಮರ್ಪಣೆ
- ೧೧:೦೦ – ೧೧:೧೫ – ಚಹಾ
- ೧೧:೧೫-೧೨:೦೦
- ಕನ್ನಡ ವಿಕಿಪೀಡಿಯ ಪ್ರಾತ್ಯಕ್ಷಿಕೆ – ಓಂಶಿವಪ್ರಕಾಶ
- ಕ್ರಿಯೇಟಿವ್ ಕಾಮನ್ಸ್ – ಕಿರಣ್ ರವಿಕುಮಾರ
- ವಿಕಿಪೀಡಿಯನ್ನರುಗಳ ಮಾತು
- ೧೨:೦೦-೧೩:೦೦ – ಕನ್ನಡ ವಿಕಿಪೀಡಿಯ ಸಂಪಾದನೋತ್ಸವ (edit-a-thon)
- ಲೇಖನಗಳನ್ನು ಸಿದ್ಧ ಮಾಡಿಕೊಂಡು ಬಂದು ಲೇಖನ ಸೇರಿಸುವುದು.
ಎಲ್ಲರಿಗೂ ಮುಕ್ತ ಆಹ್ವಾನ ಇದೆ.
ನೋಂದಣಿಗೆ ಇಲ್ಲಿ ಕ್ಲಿಕ್ಕಿಸಿ.