Press "Enter" to skip to content

Posts published in “ಗ್ಯಾಜೆಟ್ ಪದ”

ಕವಾಟವೇಗ (ಶಟ್ಟರ್ ಸ್ಪೀಡ್ – shutter speed)

ಕವಾಟವೇಗ (ಶಟ್ಟರ್ ಸ್ಪೀಡ್ – shutter speed) – ಫೋಟೋ ತೆಗೆಯಬೇಕಾದರೆ ಮಸೂರ ಮತ್ತು ಚಿತ್ರೀಕರಣದ ಪರದೆ ನಡುವೆ ಇರುವ ಕವಾಟವನ್ನು (ಶಟ್ಟರ್) ಸ್ವಲ್ಪ ಸಮಯದ ಕಾಲ ತೆರೆದು ಮತ್ತೆ ಮುಚ್ಚಬೇಕಾಗುತ್ತದೆ. ಈ ಕವಾಟ…

ಅತಿ ಸಮೀಪ ಸಂವಹನ (NFC)

ಅತಿ ಸಮೀಪ ಸಂವಹನ (Near Field Communication, NFC) ಅಥವಾ ಸಮೀಪ ಕ್ಷೇತ್ರ ಸಂವಹನ ಎಂದರೆ ತುಂಬ ಸಮೀಪದಲ್ಲಿರುವ ಎರಡು ಸಾಧನಗಳ ನಡುವೆ ನಿಸ್ತಂತು (wireless) ಸಂವಹನವನ್ನು ಸಾಧ್ಯವಾಗಿಸುವ ತಂತ್ರಜ್ಞಾನ. ಇತ್ತೀಚೆಗೆ ಮಾರುಕಟ್ಟೆಗೆ ಬರುತ್ತಿರುವ…

ಸ್ಮಾರ್ಟ್‌ಫೋನ್

ಸ್ಮಾರ್ಟ್‌ಫೋನ್ (smartphone) ಅರ್ಥಾತ್ ಚತುರವಾಣಿ ಎಂದರೆ ಮೊಬೈಲ್ ಫೋನಿನ ಕೆಲಸಗಳನ್ನೂ ಮಾಡಬಲ್ಲ ಕಿಸೆಗಣಕ. ಈ ಫೋನುಗಳಲ್ಲಿ ಅಂತರಜಾಲ ನೋಡುವುದು, ಇಮೈಲ್ ಮಾಡುವುದು, ಪದಸಂಸ್ಕರಣೆ, ಜಿಪಿಎಸ್ ಬಳಸಿ ತಾನು ಇರುವ ಸ್ಥಾನ ತಿಳಿಯುವುದು, ಇನ್ನೂ ಏನೇನೋ…