360 ಡಿಗ್ರಿ ಲ್ಯಾಪ್‌ಟಾಪ್ ಇತ್ತೀಚೆಗೆ ಬಹುತೇಕ ಜನರು ಮನೆಯಿಂದಲೇ ಕೆಲಸ ಮಾಡುತ್ತಿರುವುದರಿಂದ ಲ್ಯಾಪ್‌ಟಾಪ್‌ಗಳಿಗೆ ಬೇಡಿಕೆ ಏರಿದೆ. ಲ್ಯಾಪ್‌ಟಾಪ್‌ಗಳಲ್ಲಿ ಹಲವು ನಮೂನೆಗಳಿವೆ. ಒಂದು ನಮೂನೆಯ ಲ್ಯಾಪ್‌ಟಾಪ್‌ಗಳಲ್ಲಿ ಸ್ಪರ್ಶಸಂವೇದಿ ಪರದೆ ಇರುತ್ತದೆ. ಇಂತಹವುಗಳಲ್ಲೂ ಕೆಲವು ನಮೂನೆಗಳಲ್ಲಿ…
Posts published in “ಗ್ಯಾಜೆಟ್ ವಿಮರ್ಶೆ”
ಆನ್‌ಲೈನ್ ತರಗತಿಗಳಿಗಾಗಿ ಒಂದು ಕ್ರೋಮ್‌ಬುಕ್ ಕೋವಿಡ್-19 ರಿಂದಾಗಿ ಹಲವು ಕ್ಷೇತ್ರಗಳಲ್ಲಿ ಗಣನೀಯವಾಗಿ ಬದಲಾವಣೆಯಾಗಿದೆ. ಅವುಗಳಲ್ಲಿ ಒಂದು ಪ್ರಮುಖವಾದ ಬದಲಾವಣೆ ಎಂದರೆ ಬಹುತೇಕ ಸಭೆ, ಗೋಷ್ಠಿ, ತರಗತಿಗಳು ಎಲ್ಲ ಆನ್‌ಲೈನ್ ಆಗಿರುವುದು. ಶಿಕ್ಷಣ ಕ್ಷೇತ್ರದಲ್ಲಂತೂ…
5ಜಿ ಬೇಕೆನ್ನುವವರಿಗಾಗಿ ಗ್ಯಾಜೆಟ್‌ಲೋಕದಲ್ಲಿ ಸ್ಯಾಮ್‌ಸಂಗ್‌ನವರ ಹಲವಾರು ಫೋನ್‌ಗಳ ವಿಮರ್ಶೆಯನ್ನು ಮಾಡಿದ್ದೇವೆ. ಇತ್ತೀಚೆಗೆ ಅವರು ಸ್ವಲ್ಪ ಕಡಿಮೆ ಬೆಲೆಯ ಶ್ರೇಣಿಯಲ್ಲಿ 5ಜಿ ಸಂಪರ್ಕ ಇರುವ ಫೋನನ್ನು ಬಿಡುಗಡೆ ಮಾಡಿದ್ದಾರೆ. ಅದುವೆ ನಾವು ಈ ಸಲ…
ಕಡಿಮೆ ಬೆಲೆಯ ಇನ್ನೊಂದು ಫೋನ್ ಸ್ಯಾಮ್‌ಸಂಗ್ ಮೊಬೈಲ್ ಫೋನ್‌ಗಳನ್ನು ಹಲವು ಶ್ರೇಣಿಗಳಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಎಲ್ಲಕ್ಕಿಂತ ಮೇಲ್ದರ್ಜೆಯ ಎಸ್ ಶ್ರೇಣಿ, ಸುಂದರ ವಿನ್ಯಾಸಕ್ಕೆ ಹೆಸರಾದ ಎ ಶ್ರೇಣಿ, ಅಂತರಜಾಲ ಮಳಿಗೆಗಳ ಮೂಲಕ…
ಕೈಗೆಟುಕುವ ಬೆಲೆಗೆ ಭಾರತೀಯ ಸ್ಮಾರ್ಟ್‌ವಾಚ್ ಸ್ಮಾರ್ಟ್‌ವಾಚ್ ಅಂದರೆ ಬುದ್ಧಿವಂತ ಕೈಗಡಿಯಾರಗಳು. ಇವು ಮಾಮೂಲಿ ಡಿಜಿಟಲ್ ವಾಚ್‌ಗಳಿಗಿಂತ ಭಿನ್ನ. ಇವು ಸಮಯ, ದಿನ, ವಾರ, ಇತ್ಯಾದಿ ತೋರಿಸುವ ಜೊತೆ ಇನ್ನೂ ಹಲವಾರು ಕೆಲಸಗಳನ್ನು ಮಾಡುತ್ತವೆ.…
ಒಂದು ಸುಂದರ ಫೋನ್ ಸ್ಯಾಮ್‌ಸಂಗ್‌ನವರು ಹಲವು ಶ್ರೇಣಿಗಳಲ್ಲಿ ಫೋನ್‌ಗಳನ್ನು ನಿರಂತರವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಕೆಲವೊಮ್ಮೆ ಒಂದು ಫೋನಿಗೂ ಇನ್ನೊಂದಕ್ಕೂ ಅದರ ಗುಣವೈಶಿಷ್ಟ್ಯದಲ್ಲಿ ಸ್ವಲ್ಪವೇ ವ್ಯತ್ಯಾಸ ಇರುತ್ತದೆ. ಕೊಳ್ಳುವವರಿಗೂ ಈ ರೀತಿ ಫೋನ್‌ಗಳ ಸಾಗರದಲ್ಲಿ…
ನೀಡುವ ಬೆಲೆಗೆ ಉತ್ತಮ ಫೋನ್ ಮೊಬೈಲ್ ಫೋನ್‌ಗಳ ಕ್ಷೇತ್ರದಲ್ಲಿ ಸ್ಯಾಮ್‌ಸಂಗ್‌ಗೆ ತನ್ನದೇ ಸ್ಥಾನವಿದೆ. ಭಾರತದಲ್ಲಿ ಅದು ಯಾವಾಗಲು ಮೊದಲ 5 ಸ್ಥಾನಗಳಲ್ಲಿ ಒಂದಾಗಿರುತ್ತದೆ. ಸುಮಾರು ಸಮಯ ಮೊದಲನೆಯ ಸ್ಥಾನದಲ್ಲಿತ್ತು. ಸ್ಯಾಮ್‌ಸಂಗ್‌ಗೆ ಅದರದೇ ಆದ…
ಸ್ವಂತೀ ಪ್ರಿಯರಿಗೆ ಮತ್ತೊಂದು ಫೋನ್ ಚೀನಾ ದೇಶದ ವಿವೊ ಕಂಪೆನಿಯ ಫೋನ್‌ಗಳು ಉತ್ತಮ ರಚನೆ, ವಿನ್ಯಾಸ ಮತ್ತು ಉತ್ತಮ ಕ್ಯಾಮೆರಗಳಿಗೆ ಹೆಸರುವಾಸಿಯಾಗಿವೆ. ಇವರು ಮಧ್ಯಮ ಬೆಲೆಯ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ವಿವೋದವರ ಫೋನ್…
ಉತ್ತಮ ಕ್ಯಾಮೆರ ಫೋನ್ ಚೀನಾ ದೇಶದ ವಿವೊ ಕಂಪೆನಿ ಭಾರತದಲ್ಲಿ ಹಲವು ಉತ್ತಮ ಕ್ಯಾಮೆರ ಫೋನ್‌ಗಳನ್ನು ಒಂದಾದ ಮೇಲೆ ಒಂದರಂತೆ ಸತತವಾಗಿ ಬಿಡುಗಡೆ ಮಾಡುತ್ತಾ ಬಂದಿದೆ. ವಿವೊ ಕಂಪೆನಿಯ ಫೋನ್‌ಗಳು ಉತ್ತಮ ರಚನೆ,…
ಉತ್ತಮ ಆಂಡ್ರೋಯಿಡ್ ಟಿವಿ ಮೂಲತಃ ಫ್ರಾನ್ಸ್ ದೇಶದ ಥೋಮ್ಸನ್ ಟಿವಿ ಇತ್ತೀಚೆಗೆ ಭಾರತದಲ್ಲಿ ತಳವೂರುತ್ತಿದೆ. ಅದು ಜನವರಿ 2018ರಲ್ಲಿ ಭಾರತದಲ್ಲಿ ಟಿ.ವಿ. ಮಾರಾಟ ಪ್ರಾರಂಭಿಸಿತ್ತು. ವಿದೇಶೀ ಕಂಪೆನಿಯಾದರೂ ಭಾರತದಲ್ಲೇ ತನ್ನ ಟಿ.ವಿ.ಗಳನ್ನು ತಯಾರಿಸುತ್ತಿದೆ. ಹಲವು…