ಕನ್ನಡ ಹೋರಾಟಗಾರರಿಗೆ ಕನ್ನಡ ಹೋರಾಟಗಾರರಿಗೆ By pavanaja on June 14, 2020 ಕನ್ನಡ ಭಾಷೆಯನ್ನು ರಕ್ಷಿಸಲು ಹೋರಾಡಲು ಕನ್ನಡ ವರ್ಣಮಾಲೆಯಲ್ಲಿ ಎಷ್ಟು ಅಕ್ಷರಗಳಿವೆಯೋ ಅದಕ್ಕಿಂತಲೂ ಹೆಚ್ಚು ವೇದಿಕೆ, ಪಡೆಗಳಿವೆ. ಹಲವು ಮಂದಿಗೆ ಇದು ಪೂರ್ಣಪ್ರಮಾಣದ ಉದ್ಯೋಗವಾಗಿದೆ. ಹಾಗಿದ್ದರೂ ಕನ್ನಡದ ಸ್ಥಿತಿ ಉತ್ತಮವಾಗಿಲ್ಲ. ಈ ಹೋರಾಟಗಾರರು ಸಾಮಾನ್ಯವಾಗಿ ಪ್ರತಿಭಟನೆಗಳನ್ನು…