ಕರ್ನಾಟಕ ಜನಪದ ಕಲೆಗಳು-ಭಾಗ ೧
Friday, January 22nd, 2010Untitled Document ಕರ್ನಾಟಕ ಜನಪದ ಕಲೆಗಳು ಭಾಗ ೧ ಸಂ: ಗೊ. ರು. ಚನ್ನಬಸಪ್ಪ [ಪೀಠಿಕೆ:- ಗ್ರಾಮೀಣ ಬದುಕಿನ ಅನಕ್ಷರಸ್ತರಲ್ಲಿನ ಜಾನಪದ ಕಲೆಗಳು, ಹಾಡು, ಗಾದೆ ನಗರ ಬದುಕಿನ ಜನಕ್ಕೆ ವಿಶಿಷ್ಟ ಸಂವೇದನೆಯನ್ನುಂಟು ಮಾಡಿವೆ. ಗ್ರಾಮಗಳ ದೈನಿಕ ಬದುಕು ಆರಂಭವಾಗುವುದೇ ಇಂಥ ಜನಪದ ಹಾಡು-ಹಬ್ಬ ಆಚರಣೆಗಳಿಂದ. ಇವೊತ್ತಿನ ವಿಜ್ಞಾನಯುಗ ಪರಂಪರಾಗತ ಕಲೆಗಳನ್ನು ಮರೆಸುವಂತೆ ನಾಗಾಲೋಟಕ್ಕೆ ಓಡುತ್ತಿದೆ. ಹೀಗಿದ್ದೂ ನಗರ ಬದುಕಿನ ಈ ಜನಕ್ಕೆ ‘ಜನಪದ’ ಮನರಂಜನೆಯನ್ನೀಯುವ ಮಟ್ಟಕ್ಕೆ ಸೀಮಿತವಾಗಿದೆಯೇನೋ ಅನ್ನುವ ಸಂಶಯ ಮೂಡಿದೆ. ಇದು ವಾಸ್ತವವೂ ಕೂಡ. […]