ಮಾನವನ ಇಂದ್ರಿಯಗಳಲ್ಲಿ ಮೂಗು ಕೂಡ ಒಂದು. ಕಣ್ಣು ದೃಶ್ಯವನ್ನು ನೋಡುತ್ತದೆ. ಕಿವಿ ಧ್ವನಿಯನ್ನು ಕೇಳುತ್ತದೆ. ನಾಲಗೆ ರುಚಿಯನ್ನು ನೋಡುತ್ತದೆ. ಮೂಗು ವಾಸನೆಯನ್ನು ಗ್ರಹಿಸುತ್ತದೆ. ದೃಶ್ಯ ಮತ್ತು ಧ್ವನಿಗಳನ್ನು ತಂತ್ರಜ್ಞಾನ ಮೂಲಕ ಗ್ರಹಿಸಲು ಸಾಧ್ಯವಿದೆ. ದೃಶ್ಯವನ್ನು…
Posts tagged as “ತಂತ್ರಜ್ಞಾನ”
ಕರ್ನಾಟಕದಲ್ಲಿ ಕೆ.ಪಿ.ಎಸ್.ಸಿ. ಪ್ರವೇಶ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ವಂಚನೆ ಮಾಡಿದ ಸುದ್ದಿ ಇತ್ತೀಚೆಗೆ ಬೆಳಕಿಗೆ ಬಂದಿದೆ. ಇದು ಬಹುಮಟ್ಟಿಗೆ ಮುನ್ನಾಬಾಯಿ ಎಂಬಿಬಿಎಸ್ ಸಿನಿಮಾದ ಸನ್ನಿವೇಶವನ್ನು ನೆನಪಿಗೆ ತರುತ್ತದೆ. ಆ ಸಿನಿಮಾದಲ್ಲಿ ನಾಯಕ ಹೊರಗಿನಿಂದ ಯಾರೋ…
ಶಿಕ್ಷಣದ ಜೊತೆ ಮನರಂಜನೆ ಸೇರಿದಾಗ ಮಾಧ್ಯಮಿಕ ಶಾಲೆಯ ಎಂಟನೆಯ ತರಗತಿ. ಖಗೋಳಶಾಸ್ತ್ರದ ಪಾಠ ನಡೆಯುತ್ತಿದೆ. ಅಧ್ಯಾಪಕರು ಸೌರವ್ಯೂಹದ ಬಗ್ಗೆ ಪಾಠ ಮಾಡುತ್ತಿದ್ದಾರೆ. ಪ್ಲೂಟೋ ಮತ್ತು ನೆಪ್ಚೂನ್‌ಗಳು ಸೂರ್ಯನ ಸುತ್ತುವ ಕಕ್ಷೆಗಳ ವೈಚಿತ್ರ್ಯವನ್ನು ವಿವರಿಸುತ್ತಿದ್ದಾರೆ. ೧೯೭೯ರಿಂದ…
ಚಿತ್ರದೊಳಗೆ ಗುಪ್ತ ಪತ್ರ ಗುಪ್ತ ಸಂದೇಶಗಳನ್ನು ಒಬ್ಬರಿಂದೊಬ್ಬರಿಗೆ ಕಳುಹಿಸುವುದು ಬಹು ಪುರಾತನ ವಿದ್ಯೆ. ಪುರಾಣಗಳಲ್ಲೇ ಇದರ ಉಲ್ಲೇಖಗಳಿವೆ. ಯುದ್ಧಕಾಲದಲ್ಲಿ ಸೈನಿಕರು ತಮ್ಮೊಳಗೆ, ಬೇಹುಗಾರಿಕೆ ಮಾಡುವವರು ತಮ್ಮೊಳಗೆ, ದೇಶದಿಂದ ದೇಶಕ್ಕೆ, ಹೀಗೆ ಹಲವು ರೀತಿಯಲ್ಲಿ ಗುಪ್ತ…
ಮನೆಯೊಳಗೆ ಮನೆಯೊಡೆಯನಿಲ್ಲ ಎಂಬ ಸಾಲು ಕೇಳಿರಬಹುದು. ಮನೆಯ ಯಜಮಾನ ಎಲ್ಲಿಗೋ ಹೋಗಿ ಕಸ ಗುಡಿಸದೆ ಮನೆಯೆಲ್ಲ ಗಲೀಜಾದಾಗ ಈ ಸಾಲಿನ ಬಳಕೆಯಾಗುತ್ತದೆ. ಈಗಿನ ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಮನೆಯೊಳಗಡೆ ಮನೆಯೊಡೆಯನಿಲ್ಲದಿದ್ದರೂ ಮನೆಯನ್ನು ಸದಾ ಸ್ವಚ್ಛವಾಗಿಟ್ಟು,…
ಆನಂದ ಪಾಟೀಲ ಇಂಗ್ಲೆಂಡಿನಲ್ಲಿದ್ದಾರೆ. ಅವರ ತಾಯಿ ಬೆಂಗಳೂರಿನ ಅವರ ಮನೆಯಲ್ಲಿ ಒಬ್ಬರೇ ಇರುತ್ತಾರೆ. ಅವರಿಗೆ ವಯಸ್ಸಾಗಿದೆ. ಓಡಾಡಲು ಅಷ್ಟೇನೂ ತೊಂದರೆಯಿಲ್ಲ. ಆದರೂ ಇದ್ದಕ್ಕಿಂದ್ದಂತೆ ಬಿದ್ದರೆ? ಮನೆಯೊಳಗೆ ಯಾರಾದರೂ ನುಸುಳಿದರೆ? ಆನಂದ ಪಾಟೀಲ ಇದಕ್ಕೆಲ್ಲ ಪರಿಹಾರ…
ಆಳ್ವಾಸ್ ನುಡಿಸಿರಿ – ೨೦೧೬ರಲ್ಲಿ ಮಾಡಿದ ಭಾಷಣದ ಪೂರ್ಣರೂಪ ಟಿ. ಜಿ. ಶ್ರೀನಿಧಿ ನಾಳೆಗಳನ್ನು ನಿರ್ಮಿಸುವಲ್ಲಿ ವಿದ್ಯಾಸಂಸ್ಥೆಗಳ ಪಾತ್ರ ಬಹಳ ಮಹತ್ವದ್ದು. ಅಂತಹ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವ ಸಂಸ್ಥೆಯೊಂದು ನಾಳೆಗಳ ನಿರ್ಮಾಣದ ಕುರಿತಾಗಿಯೇ ಈ…