ತುಳು ವಿಕಿಪೀಡಿಯ ಈಗ ಸಿದ್ಧ
Thursday, December 8th, 2016– ಡಾ. ಯು. ಬಿ. ಪವನಜ ತುಳು ಭಾಷೆಗೆ ತನ್ನದೇ ಆದ ಸುದೀರ್ಘ ಇತಿಹಾಸವಿದೆ. ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆ ಬಹುಮಟ್ಟಿಗೆ ಬಾಯಿಮಾತಿನ ಭಾಷೆಯಾಗಿಯೇ ಉಳಿದು ಬೆಳೆದು ಬಂದಿದೆ. ತುಳು ಭಾಷೆಯಲ್ಲಿ ಶ್ರೀಮಂತ ಸಾಹಿತ್ಯ ಮತ್ತು ಸಂಸ್ಕೃತಿ ಅಡಕವಾಗಿದೆ. ತುಳು ಭಾಷೆಯಲ್ಲಿ ಹಳೆಯ ಪಾಡ್ದನ ಮತ್ತು ಇತರೆ ಸಾಹಿತ್ಯಗಳಲ್ಲದೆ ಆಧುನಿಕ ಕಥೆ, ಕವನ, ಕಾದಂಬರಿ, ನಾಟಕ ಇತ್ಯಾದಿ ಕಥನ ಸಾಹಿತ್ಯವೂ ಬೇಕಾದಷ್ಟು ಸೃಷ್ಠಿಯಾಗಿದೆ. ತುಳು ಭಾಷೆಯಲ್ಲಿ ನಾಟಕ ಪ್ರದರ್ಶನ ಮತ್ತು ಚಲನಚಿತ್ರಗಳೂ ಆಗುತ್ತಿವೆ. ತುಳುನಾಡು ಮತ್ತು […]