ಕೊನೆಗೂ ಯುನಿಕೋಡ್ ಜಾರಿ
Wednesday, December 12th, 2012ಕರ‍್ನಾಟಕ ಸರಕಾರವು ೨೦೦೮ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ| ಚಿದಾನಂದ ಗೌಡರ ಅಧ್ಯಕ್ಷತೆಯಲ್ಲಿ ಕನ್ನಡ ತಂತ್ರಾಂಶ ಸಲಹಾ ಸಮಿತಿಯನ್ನು ನೇಮಿಸಿತ್ತು. ಅದು ೨೦೧೦ರಲ್ಲಿ ತನ್ನ ವರದಿಯನ್ನು ಸಲ್ಲಿಸಿತ್ತು. ವರದಿಯಲ್ಲಿ ಸೂಚಿಸಿದ ಒಂದು ಪ್ರಮುಖ ಅಂಶವೆಂದರೆ ಕರ‍್ನಾಟಕ ಸರಕಾರವು ಮಾಹಿತಿ ತಂತ್ರಜ್ಞಾನದ ಎಲ್ಲ ಅಂಗಗಳಲ್ಲಿ ಕನ್ನಡದ ಬಳಕೆಯನ್ನು ಯುನಿಕೋಡ್ ಮೂಲಕವೇ ಮಾಡತಕ್ಕದ್ದು ಎಂದು ಅಧಿಸೂಚನೆ ಹೊರಡಿಸುವುದು. ಕೊನೆಗೂ ಈ ಅಧಿಸೂಚನೆ ಹೊರಟಿದೆ. ಇನ್ನು ಮುಂದೆ ಸರಕಾರದ ಎಲ್ಲ ಕೆಲಸ ಕಾರ‍್ಯಗಳಲ್ಲಿ ಕನ್ನಡ ಭಾಷೆಯನ್ನು ಮಾಹಿತಿ ತಂತ್ರಜ್ಞಾನದ ಮೂಲಕ […]