ರಘು ದೀಕ್ಷಿತ್ ಸಂದರ್ಶನ
Sunday, November 13th, 2011ಸಂದರ್ಶಕರು: ಡಾ| ಯು. ಬಿ. ಪವನಜ ಪ್ರ: ನಿಮ್ಮ ಸಂಗೀತ ಯಾವ ವಿಭಾಗಕ್ಕೆ ಸೇರುತ್ತದೆ? ರಾಕ್, ಪಾಪ್, ಇಂಡಿಪಾಪ್, .. ಏನದು? ಉ: ಈ ರಾಕ್, ಪಾಪ್, ಎಂದೆಲ್ಲ ಹೇಳುವುದಕ್ಕಿಂತಲೂ ಸಮಕಾಲೀನ ಎನ್ನುವುದು ಹೆಚ್ಚು ಸೂಕ್ತ. ಇಂದಿನ ಪೀಳಿಗೆಗೆ ಅಂದರೆ ನನ್ನ ನಂತರದ ಯುವ ಜನತೆಗೆ ನನ್ನ ಹಿಂದಿನ ತಲೆಮಾರಿನ ಸಾಹಿತ್ಯವನ್ನು, ಉದಾಹರಣೆಗೆ ಶಿಶುನಾಳ ಶರೀಫ, ವಚನಗಳು, ಬೇಂದ್ರೆಯವರ ಪ್ರೇಮ ಕವಿತೆಗಳು, ನಮ್ಮ ನಾಡಿನ ಬಗ್ಗೆ ಇರುವ ಗೀತೆಗಳು, ಇವೆಲ್ಲವನ್ನು ತಲುಪಿಸುವುದು ನನ್ನ ಉದ್ದೇಶ. ಇವುಗಳು ತುಂಬ […]