Press "Enter" to skip to content

Posts tagged as “ವಂಚನೆ”

ಗೂಢನಾಣ್ಯ ವಂಚನೆ

ಕ್ರಿಪ್ಟೊಕರೆನ್ಸಿ ಕ್ಷೇತ್ರದಲ್ಲಿ ನಡೆಯುವ ಮೋಸಗಳು ಯಾವುದೇ ಹೊಸತು ಬಂದ ಕೂಡಲೇ ಕೆಲವರು ಅದಕ್ಕೆ ಹಾರುವುದು ಸಹಜ. ಪ್ರಪಂಚವೆಲ್ಲ ಮುಂದಕ್ಕೆ ಹೋಗುತ್ತದೆ, ನಾನು ಹಿಂದೆ ಉಳಿದುಬಿಡುತ್ತೇನೆ ಎಂಬ ಭಯವು ಜನರನ್ನು ಹಾಗೆ ಮಾಡಿಸುತ್ತದೆ. ಇದು ತಂತ್ರಜ್ಞಾನ…

ಪರೀಕ್ಷೆಯಲ್ಲಿ ವಂಚನೆಗೂ ತಂತ್ರಜ್ಞಾನದ ಬಳಕೆ

ಕರ್ನಾಟಕದಲ್ಲಿ ಕೆ.ಪಿ.ಎಸ್.ಸಿ. ಪ್ರವೇಶ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ವಂಚನೆ ಮಾಡಿದ ಸುದ್ದಿ ಇತ್ತೀಚೆಗೆ ಬೆಳಕಿಗೆ ಬಂದಿದೆ. ಇದು ಬಹುಮಟ್ಟಿಗೆ ಮುನ್ನಾಬಾಯಿ ಎಂಬಿಬಿಎಸ್ ಸಿನಿಮಾದ ಸನ್ನಿವೇಶವನ್ನು ನೆನಪಿಗೆ ತರುತ್ತದೆ. ಆ ಸಿನಿಮಾದಲ್ಲಿ ನಾಯಕ ಹೊರಗಿನಿಂದ ಯಾರೋ…

ಕೆಡಲೆಂದೇ ವಿನ್ಯಾಸ ಮಾಡುವುದು

ಯೋಜಿತ ಹಾಳಾಗುವಿಕೆ ಸುಮಾರು ದಶಕಗಳ ಕಾಲ ಹಿಂದೆ ಹೋಗೋಣ. ಒಂದಾನೊಂದು ಕಾಲದಲ್ಲಿ ಬಜಾಜ್ ಚೇತಕ್ ಎಂಬ ಸ್ಕೂಟರ್ ಇತ್ತು. ಅದಕ್ಕೆ ಅತ್ಯಂತ ಹೆಚ್ಚು ಬೇಡಿಕೆ ಇತ್ತು. ಅದನ್ನು ಕೊಳ್ಳಲು ವರ್ಷಗಳ ಕಾಲ ಕಾಯಬೇಕಿತ್ತು. ಅದನ್ನು…

ಜಾಲಾಪರಾಧ

ಮಾಹಿತಿ ಹೆದ್ದಾರಿಯ ಕಿಡಿಗೇಡಿಗಳು ಕಳೆದು ಎರಡು ಸಂಚಿಕೆಗಳಲ್ಲಿ ಅಂತರಜಾಲದ ಮೂಲಕ ಮಾಡುವ ಎರಡು ಅಪರಾಧಗಳ ಬಗ್ಗೆ ತಿಳಿದುಕೊಂಡೆವು. ಅಂತರಜಾಲ, ಗಣಕ ಮತ್ತು ಇತರೆ ಮಾಹಿತಿ ತಂತ್ರಜ್ಞಾನದ ಸವಲತ್ತುಗಳನ್ನು ಬಳಸಿ ಮಾಡುವ ಅಪರಾಧಗಳ ಪಟ್ಟಿ ಬಲು…

ಅಂತರಜಾಲದಲ್ಲಿ ಗಾಳಹಾಕುವಿಕೆ

ಮಾಹಿತಿ ಕಳ್ಳರ ಮೀನುಗಾರಿಕೆ ನಿಮಗೊಂದು ಇಮೈಲ್ ಬಂದಿದೆ ಎಂದಿಟ್ಟುಕೊಳ್ಳೋಣ. ನಿಮ್ಮ ಬ್ಯಾಂಕ್ ಕೆನರಾ ಬ್ಯಾಂಕ್ ಆಗಿದ್ದಲ್ಲಿ ಅದು ನಿಮ್ಮ ಬ್ಯಾಂಕಿನಿಂದಲೇ ಬಂದಂತೆ ಕಾಣಿಸುತ್ತದೆ. ಕೆನರಾ ಬ್ಯಾಂಕಿನ ಲಾಂಛನ ಎಲ್ಲ ಇರುತ್ತದೆ. ಸಾಮಾನ್ಯವಾಗಿ ಬ್ಯಾಂಕಿನಿಂದ ಬರುವ…

ಸಾಲ ನೀಡುವ ಆಪ್‌ಗಳ ಜಾಲಕ್ಕೆ ಬೀಳದಿರಿ

ಯಾವುದೇ ಕಿರುತಂತ್ರಾಂಶ (ಆಪ್) ತೆರೆದರೂ ಇದ್ದಕ್ಕಿದ್ದಂತೆ ಯಾವುದೋ ಸಾಲ ನೀಡುವ ಕಿರುತಂತ್ರಾಂಶದ ಜಾಹೀರಾತು ಕಂಡುಬರುವುದನ್ನು ನೀವು ಗಮನಿಸಿದ್ದೀರಾ? ಬಹಳ ಆಕರ್ಷಕ ಭಾಷೆಯಲ್ಲಿ ಅವು ಸೆಳೆಯುತ್ತವೆ. ಒಂದು ಜಾಹೀರಾತು ನಾನು ಗಮನಿಸಿದ್ದು ಹೀಗಿತ್ತು – ಈ…