ಮನೆಯೊಳಗೆ ಮನೆಯೊಡೆಯನಿಲ್ಲ ಎಂಬ ಸಾಲು ಕೇಳಿರಬಹುದು. ಮನೆಯ ಯಜಮಾನ ಎಲ್ಲಿಗೋ ಹೋಗಿ ಕಸ ಗುಡಿಸದೆ ಮನೆಯೆಲ್ಲ ಗಲೀಜಾದಾಗ ಈ ಸಾಲಿನ ಬಳಕೆಯಾಗುತ್ತದೆ. ಈಗಿನ ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಮನೆಯೊಳಗಡೆ ಮನೆಯೊಡೆಯನಿಲ್ಲದಿದ್ದರೂ ಮನೆಯನ್ನು ಸದಾ ಸ್ವಚ್ಛವಾಗಿಟ್ಟು,…
Posts tagged as “ಸ್ಮಾರ್ಟ್‌ಫೋನ್”
ಕಡಿಮೆ ಬೆಲೆಯ ಇನ್ನೊಂದು ಫೋನ್ ಸ್ಯಾಮ್‌ಸಂಗ್ ಮೊಬೈಲ್ ಫೋನ್‌ಗಳನ್ನು ಹಲವು ಶ್ರೇಣಿಗಳಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಎಲ್ಲಕ್ಕಿಂತ ಮೇಲ್ದರ್ಜೆಯ ಎಸ್ ಶ್ರೇಣಿ, ಸುಂದರ ವಿನ್ಯಾಸಕ್ಕೆ ಹೆಸರಾದ ಎ ಶ್ರೇಣಿ, ಅಂತರಜಾಲ ಮಳಿಗೆಗಳ ಮೂಲಕ…
ಒಂದು ಸುಂದರ ಫೋನ್ ಸ್ಯಾಮ್‌ಸಂಗ್‌ನವರು ಹಲವು ಶ್ರೇಣಿಗಳಲ್ಲಿ ಫೋನ್‌ಗಳನ್ನು ನಿರಂತರವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಕೆಲವೊಮ್ಮೆ ಒಂದು ಫೋನಿಗೂ ಇನ್ನೊಂದಕ್ಕೂ ಅದರ ಗುಣವೈಶಿಷ್ಟ್ಯದಲ್ಲಿ ಸ್ವಲ್ಪವೇ ವ್ಯತ್ಯಾಸ ಇರುತ್ತದೆ. ಕೊಳ್ಳುವವರಿಗೂ ಈ ರೀತಿ ಫೋನ್‌ಗಳ ಸಾಗರದಲ್ಲಿ…
ನೀಡುವ ಬೆಲೆಗೆ ಉತ್ತಮ ಫೋನ್ ಮೊಬೈಲ್ ಫೋನ್‌ಗಳ ಕ್ಷೇತ್ರದಲ್ಲಿ ಸ್ಯಾಮ್‌ಸಂಗ್‌ಗೆ ತನ್ನದೇ ಸ್ಥಾನವಿದೆ. ಭಾರತದಲ್ಲಿ ಅದು ಯಾವಾಗಲು ಮೊದಲ 5 ಸ್ಥಾನಗಳಲ್ಲಿ ಒಂದಾಗಿರುತ್ತದೆ. ಸುಮಾರು ಸಮಯ ಮೊದಲನೆಯ ಸ್ಥಾನದಲ್ಲಿತ್ತು. ಸ್ಯಾಮ್‌ಸಂಗ್‌ಗೆ ಅದರದೇ ಆದ…
ಸ್ವಂತೀ ಪ್ರಿಯರಿಗೆ ಮತ್ತೊಂದು ಫೋನ್ ಚೀನಾ ದೇಶದ ವಿವೊ ಕಂಪೆನಿಯ ಫೋನ್‌ಗಳು ಉತ್ತಮ ರಚನೆ, ವಿನ್ಯಾಸ ಮತ್ತು ಉತ್ತಮ ಕ್ಯಾಮೆರಗಳಿಗೆ ಹೆಸರುವಾಸಿಯಾಗಿವೆ. ಇವರು ಮಧ್ಯಮ ಬೆಲೆಯ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ವಿವೋದವರ ಫೋನ್…
ಉತ್ತಮ ಕ್ಯಾಮೆರ ಫೋನ್ ಚೀನಾ ದೇಶದ ವಿವೊ ಕಂಪೆನಿ ಭಾರತದಲ್ಲಿ ಹಲವು ಉತ್ತಮ ಕ್ಯಾಮೆರ ಫೋನ್‌ಗಳನ್ನು ಒಂದಾದ ಮೇಲೆ ಒಂದರಂತೆ ಸತತವಾಗಿ ಬಿಡುಗಡೆ ಮಾಡುತ್ತಾ ಬಂದಿದೆ. ವಿವೊ ಕಂಪೆನಿಯ ಫೋನ್‌ಗಳು ಉತ್ತಮ ರಚನೆ,…
ಸ್ವಂತೀಪ್ರಿಯರಿಗೆ ಇನ್ನೊಂದು ಕ್ಯಾಮೆರ ಫೋನ್ ವಿವೊದವರ ವಿ ಶ್ರೇಣಿಯ ಫೋನ್‌ಗಳು ಫೋನ್ ಎನ್ನುವುದಕ್ಕಿಂತಲೂ ಕ್ಯಾಮೆರಗಳು ಎನ್ನುವುದೇ ಹೆಚ್ಚು ಸೂಕ್ತ. ಇವುಗಳಿಗೆ ಫೋನಿನ ಜೊತೆ ಕ್ಯಾಮೆರ ಎನ್ನುವುದಕ್ಕಿಂತ ಅಥವಾ ಕ್ಯಾಮೆರ ಜೊತೆ ಫೋನ್ ಎನ್ನಬಹುದು.…
ಉತ್ತಮ ಕ್ಯಾಮೆರ ಫೋನ್ ವಿವೊ ಕಂಪೆನಿ 20 ರಿಂದ 30 ಸಾವಿರ ಬೆಲೆಯ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ವಿವೊ 17 ಪ್ರೊ ಫೋನಿನ ವಿಮರ್ಶೆಯನ್ನು ಇದೇ ಅಂಕಣದಲ್ಲಿ ನೀಡಲಾಗಿತ್ತು. ಅದರಲ್ಲಿ ಹೊರಚಿಮ್ಮುವ ಎರಡು ಕ್ಯಾಮೆರಗಳ ಸ್ವಂತೀ…
ಈ ಸಲ ನಾವು ವಿಮರ್ಶೆ ಮಾಡುತ್ತಿರುವುದು ವಿವೊ ವಿ 17 ಪ್ರೊ (Vivo V17 Pro) ಫೋನನ್ನು.
ಸ್ಮಾರ್ಟ್‌ಫೋನ್ (smartphone) ಅರ್ಥಾತ್ ಚತುರವಾಣಿ ಎಂದರೆ ಮೊಬೈಲ್ ಫೋನಿನ ಕೆಲಸಗಳನ್ನೂ ಮಾಡಬಲ್ಲ ಕಿಸೆಗಣಕ. ಈ ಫೋನುಗಳಲ್ಲಿ ಅಂತರಜಾಲ ನೋಡುವುದು, ಇಮೈಲ್ ಮಾಡುವುದು, ಪದಸಂಸ್ಕರಣೆ, ಜಿಪಿಎಸ್ ಬಳಸಿ ತಾನು ಇರುವ ಸ್ಥಾನ ತಿಳಿಯುವುದು, ಇನ್ನೂ ಏನೇನೋ…