Press "Enter" to skip to content

Posts tagged as “internet”

5ಜಿ – ಅತಿ ವೇಗದ ಮೊಬೈಲ್ ಅಂತರಜಾಲ

ಅತ್ಯಂತ ಕ್ಲಿಷ್ಟವಾದ ಶಸ್ತ್ರಚಿಕಿತ್ಸೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಎಲ್ಲ ಅತ್ಯಾಧುನಿಕ ಸೌಲಭ್ಯಗಳು, ಪರಿಣತ ವೈದ್ಯರು ಎಲ್ಲ ಇದ್ದಾರೆ. ಶಸ್ತ್ರಚಿಕಿತ್ಸೆಯನ್ನು ಅಮೆರಿಕದಿಂದ ನುರಿತ ವೈದ್ಯರು ವಿಡಿಯೋ ಕಾನ್ಫೆರೆನ್ಸ್ ಮೂಲಕ ವೀಕ್ಷಿಸಿ ಮಾರ್ಗದರ್ಶನ ಮಾಡುತ್ತಿದ್ದಾರೆ. ಅಲ್ಲಿಯ ವೈದ್ಯರ…

ರಷ್ಯಾ ಯುಕ್ರೇನ್ ಜಾಲಸಮರ

ಅಂತರಜಾಲದಲ್ಲಿ ಸೈಬರ್ ಯುದ್ಧ ದೇಶ ದೇಶಗಳ ನಡುವೆ ಯುದ್ಧ ನಡೆಯುವಾಗ ಅವುಗಳ ನಡುವಿನ ಯುದ್ಧ ಕೇವಲ ಮಿಲಿಟರಿಗೆ ಮಾತ್ರ ಸೀಮಿತವಾಗಿರಬೇಕಾಗಿಲ್ಲ. ಈಗಿನ ಕಾಲದಲ್ಲಿ ಯುದ್ಧ ಹಲವು ಮಜಲುಗಳಲ್ಲಿ ನಡೆಯುತ್ತದೆ. ಅವುಗಳಲ್ಲಿ ಆರ್ಥಿಕ, ನೀರು, ಜೈವಿಕ…

ರಷ್ಯಾ – ಉಕ್ರೇನ್ ಯುದ್ಧ

ಅಂತರಜಾಲದ ಬಲಿ ರಷ್ಯಾ ದೇಶವು ಉಕ್ರೇನ್ (ಯುಕ್ರೇನ್) ದೇಶದ ಮೇಲೆ ಯುದ್ಧ ಘೋಷಣೆ ಮಾಡಿ ಧಾಳಿ ಪ್ರಾರಂಭ ಮಾಡಿರುವುದು ಈಗಾಗಲೇ ದೊಡ್ಡ ಸುದ್ದಿಯಾಗಿದೆ. ಉಕ್ರೇನ್‌ನ ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಇವುಗಳನ್ನು ರಷ್ಯಾವು ಹಲವು…

ಕನ್ನಡದ ಜಾಲತಾಣಕ್ಕೆ ಕನ್ನಡದಲ್ಲೇ ವಿಳಾಸ

ನೀವು ಯಾವುದೇ ಜಾಲತಾಣ ಅಂದರೆ ವೆಬ್‌ಸೈಟ್ ತೆರೆಯಬೇಕಾದರೆ ಏನು ಮಾಡುತ್ತೀರಿ? ಯಾವುದಾದರೊಂದು ಬ್ರೌಸರ್ (ಉದಾ -ಫಯರ್‌ಫಾಕ್ಸ್, ಕ್ರೋಮ್, ಎಡ್ಜ್) ತೆರೆದು ಅದರಲ್ಲಿ ಜಾಲತಾಣದ ವಿಳಾಸವನ್ನು ಟೈಪ್ ಮಾಡುತ್ತೀರಿ ತಾನೆ? ಒಂದೆರಡು ಜಾಲತಾಣಗಳ ವಿಳಾಸ ತಿಳಿಸಿ…